ಮಣಿಪುರ: ಸಶಸ್ತ್ರ ಬಲದಿಂದ 250ಕ್ಕೂಅಧಿಕ ಹತ್ಯೆ: ಸುಪ್ರೀಂ CBI ತನಿಖೆ


Team Udayavani, Jul 14, 2017, 11:35 AM IST

Supreme Court-700.jpg

ಹೊಸದಿಲ್ಲಿ : ಅತ್ಯಂತ ಮಹತ್ವದ ತೀರ್ಪೊಂದರಲ್ಲಿ ಸುಪ್ರೀಂ ಕೋರ್ಟ್‌, ಬಂಡಾಯ ಪೀಡಿತ ರಾಜ್ಯವಾಗಿರುವ ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫ‌ಲ್ಸ್‌ ಮತ್ತು ಮಣಿಪುರ ಪೊಲೀಸರಿಂದ ನಡೆದಿದೆ ಎಂದು ಆಪಾದಿಸಲಾಗಿರುವ 250ಕ್ಕೂ ಅಧಿಕ ನ್ಯಾಯಾಂಗೇತರ ಹತ್ಯೆಗಳ ಬಗ್ಗೆ  ಸಿಬಿಐ ತನಿಖೆ ಆದೇಶಿಸಿದೆ.

ಸರಕಾರದ ಸಶಸ್ತ್ರ ಬಲದಿಂದ ಮಣಿಪುರದಲ್ಲಿ  250ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ  ನಡೆದಿದೆ ಎನ್ನಲಾಗಿರುವ ನ್ಯಾಯಾಂಗೇತರ ಹತ್ಯೆಗಳ ತನಿಖೆಗೆ ಅಧಿಕಾರಿಗಳ ತಂಡವೊಂದನ್ನು ರೂಪಿಸುವಂತೆ ಸಿಬಿಐ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. 

2018ರ ಜನವರಿಯಲ್ಲಿ ಸಿಬಿಐ ತನ್ನ ವರದಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಲಿದೆ. 

ಈ ವರ್ಷ ಎಪ್ರಿಲ್‌ನಲ್ಲಿ ಸೇನೆಯು ಸುಪ್ರೀಂ ಕೋರ್ಟಿಗೆ “ಮಣಿಪುರದಲ್ಲಿ ಸೇನಾ ಸಿಬಂದಿಗಳ ವಿರುದ್ಧದ ಆರೋಪಿತ ಅತಿರೇಕಗಳ ಬಗ್ಗೆ ನಡೆಸಲಾಗಿದ್ದ ನ್ಯಾಯಾಂಗ ತನಿಖೆಗಳು ಪೂರ್ವಗ್ರಹ ಪೀಡಿತವಾಗಿವೆ ಮತ್ತು ಸ್ಥಳೀಯ ಕಾರಣಗಳಿಗಾಗಿ ಸೇನೆಯ ಮೇಲೆ ಗೂಬೆ ಕೂರಿಸಲಾಗಿದೆ’ ಎಂದು ಹೇಳಿತು. 

ಕಳೆದ ವರ್ಷ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಮಣಿಪುರದಲ್ಲಿ ನಡೆದಿದೆ ಎನ್ನಲಾಗಿದ್ದ ನಕಲಿ ಎನ್‌ಕೌಂಟರ್‌ಗಳ ಬಗ್ಗೆ ತನಿಖೆಯನ್ನು ಆದೇಶಿಸಿತ್ತು. 

ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆಯಡಿ, ಪ್ರಕ್ಷುಬ್ದ ಪ್ರದೇಶಗಳಲ್ಲಿ ಸೇನೆ ಅತಿಯಾದ ಪ್ರಮಾಣದಲ್ಲಿ ಬಲಪ್ರದರ್ಶನ ಮಾಡುವುದು ಮತ್ತು ಪ್ರತಿಶಕ್ತಿಯನ್ನು ಪ್ರಯೋಗಿಸುವುದಕ್ಕೆ ಆಸ್ಪದ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಆ ಸಂದರ್ಭದಲ್ಲಿ  ಸೇನೆಗೆ ಸ್ಪಷ್ಟಪಡಿಸಿತ್ತು. 

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.