ಕೇರಳ ಡಿಜಿಪಿ ಸೇನ್‌ ಕುಮಾರ್‌ ಪುನರ್‌ ನೇಮಕಕ್ಕೆ ಸುಪ್ರೀಂ ಆದೇಶ


Team Udayavani, Apr 24, 2017, 11:59 AM IST

Sen-Kumar-600.jpg

ಹೊಸದಿಲ್ಲಿ : ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸುಪ್ರೀಂ ಕೋರ್ಟ್‌, ಕೇರಳದ ಪದಚ್ಯುತ ಡಿಜಿಪಿ  ಟಿ ಪಿ ಸೇನ್‌ಕುಮಾರ್‌ ಅವರನ್ನು ಹುದ್ದೆಯಲ್ಲಿ ಮರು ಸ್ಥಾಪಿಸುವಂತೆ ಇಂದು ಸೋಮವಾರ ಆದೇಶಿಸಿದೆ. ಆ ಈ ಮೂಲಕ ಸುಪ್ರೀಂ ಕೋರ್ಟ್‌, ಅಧಿಕಾರಸ್ಥ ರಾಜಕಾರಣಿಗಳು ತಮ್ಮ ಇಚ್ಛಾನುಸಾರ ಪೊಲೀಸ್‌ ಅಧಿಕಾರಿಗಳನ್ನು ಬಲಿಪಶು ಮಾಡುವಂತಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಕೇರಳದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರಕಾರವು ಸೇನ್‌ ಕುಮಾರ್‌ ಅವರನ್ನು ಅನುಚಿತವಾಗಿ ನಡೆಸಿಕೊಂಡಿದೆ ಎಂದು ಜಸ್ಟಿಸ  ಮದನ್‌ ಬಿ ಲೋಕೂರ್‌ ಮತ್ತು ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ಪೀಠವು ಹೇಳುವ ಮೂಲಕ ಕೇರಳದಲ್ಲಿನ ಪಿಣರಾಯಿ ವಿಜಯನ್‌ ನೇತೃತ್ವದ ಆಳುವ ಎಲ್‌ಡಿಎಫ್ ಸರಕಾರಕ್ಕೆ ನೇರ ತಪರಾಕಿಯನ್ನು ನೀಡಿದೆ. 

ಈ ಹಿಂದೆ ಪ್ರಕಾಶ್‌ ಸಿಂಗ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅತ್ಯಂತ ಸ್ಪಷ್ಟ ಮಾತುಗಳಲ್ಲಿ ಕೇರಳ ಸರಕಾರಕ್ಕೆ “ಡಿಜಿಪಿ ಹುದ್ದೆಯ ಕಾರ್ಯಾವಧಿಯು ಕನಿಷ್ಠ ಎರಡು ವರ್ಷಕ್ಕೆ ಖಚಿತವಾಗಿರಬೇಕು ಮತ್ತು ಅವರನ್ನು ರಾಜ್ಯದಲ್ಲಿನ ಅಧಿಕಾರಸ್ಥರು ತಮ್ಮ ಇಷ್ಟಾನುಸಾರ ಅವರನ್ನು ಬೇಕೆಂದಾಗ ಬೇಕೆಂದಲ್ಲಿಗೆ ಎತ್ತಂಗಡಿ ಮಾಡಬಾರದು’ ಎಂದು ಹೇಳಿತ್ತು.

ಸುಪ್ರೀಂ ಕೋರ್ಟಿನ ಈ ಕಡ್ಡಾಯ ಆದೇಶವನ್ನು ಗಾಳಿಗೆ ತೂರಿ ಕೇರಳ ಸರಕಾರ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಹುದ್ದೆಯಿಂದ ಅಮಾನತುಗೊಳಿಸುವುದು, ಖುಷಿ ಬಂದಾಗ ಖುಷಿ ಬಂದೆಡೆಗೆ ವರ್ಗಾಯಿಸುವುದನ್ನು ಮಾಡುತ್ತಲೇ ಇದೆ. ಇದೀಗ ಸೇನ್‌ ಕುಮಾರ್‌ ಪ್ರಕರಣದಲ್ಲಿನ  ತಾಜಾ ತೀರ್ಪಿನ ಮೂಲಕ ಪಿಣರಾಯಿ ಸರಕಾರವನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಂತಾಗಿದೆ. 

ಸೇನ್‌ ಕುಮಾರ್‌ ಅವರನ್ನು ಹುದ್ದೆಯಲ್ಲಿ ಪುನರ್‌ಸ್ಥಾಪಿಸುವ ಸುಪ್ರೀಂ ಕೋರ್ಟಿನ ಈ ತಾಜಾ ತೀರ್ಪಿನಿಂದಾಗಿ, ಸೇನ್‌ ಕುಮಾರ್‌ ಜಾಗಕ್ಕೆ  ಬಂದಿರುವ ಹಾಲಿ ಡಿಜಿಪಿ ಲೋಕನಾಥ್‌ ಬೆಹರಾ ಅವರಿಗೆ ಸ್ಥಾನಚ್ಯುತಿ ಉಂಟಾಗುವುದು ಖಚಿತವಾಗಿದೆ. 

ಸುಪ್ರೀಂ ಕೋರ್ಟಿನ ಈ ತೀರ್ಪಿಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ರಮೇಶ್‌ ಚೆನ್ನತ್ತಲ ಅವರು, “ಮುಖ್ಯಮಂತ್ರಿ ಪಿಣರಾಯಿ ಅವರು ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.