ಕುಲಾಂತರಿ ಸಾಸಿವೆ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
Team Udayavani, Nov 4, 2022, 8:24 PM IST
ನವದೆಹಲಿ: ಸಾಸಿವೆಯ ಕುಲಾಂತರಿ ತಳಿಯ ಬಿಡುಗಡೆಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.
ಜತೆಗೆ, ನ.10ರವರೆಗೆ ಈ ವಿಚಾರದಲ್ಲಿ ನಾವು ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ. ಜಿಎಂ ಸಾಸಿವೆಯ ಬಿಡುಗಡೆಗೆ ಕೇಂದ್ರ ಪರಿಸರ ಸಚಿವಾಲಯವು ಅನುಮತಿ ನೀಡಿ, ಕ್ಷೇತ್ರ ಪರೀಕ್ಷೆಗೆ ಒಪ್ಪಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಜೀನ್ ಕ್ಯಾಂಪೇನ್ ಮತ್ತು ಅರುಣಾ ರೋಡ್ರಿಗಸ್ ನೇತೃತ್ವದ ಹೋರಾಟಗಾರರ ಸಮೂಹವು ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.