![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 5, 2019, 5:31 PM IST
ಹೊಸದಿಲ್ಲಿ : ರಾಜಕೀಯ ಪಕ್ಷಗಳಿಗೆ ನಿಧಿ ಒದಗಿಸುವ ಉದ್ದೇಶದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಚುನಾವಣಾ ಬಾಂಡ್ ಸ್ಕೀಮಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅರ್ಜಿದಾರ ಎನ್ ಜಿ ಓ ಈ ಬಗ್ಗೆ ಸಮರ್ಪಕ ರೀತಿಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು ಎಂದು ಅದು ಸೂಚಿಸಿದೆ.
ರಾಜಕೀಯ ಪಕ್ಷಗಳ ನಿಧಿಗೆ ಕಪ್ಪು ಹಣ ಹರಿದು ಬರುವುದನ್ನು ತಡೆಯುವ ಉದ್ದೇಶದಿಂದ ತಾನು ಚುನಾವಣಾ ಬಾಂಡ್ ಸ್ಕೀಮನ್ನು ಜಾರಿಗೆ ತಂದಿದ್ದುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.
ಈ ಬಗ್ಗೆ ಕೂಲಂಕಷ ಮತ್ತು ವಿಸ್ತೃತ ವಿಚಾರಣೆ ನಡೆಸಬೇಕಾಗಿರುವುದರಿಂದ ತಾನು ಎನ್‌ಜಿಓ ಅರ್ಜಿಯನ್ನು ಎ.10ರಂದು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಹೇಳಿತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.