ಕರ್ನಾಟಕ ರಾಜ್ಯಪಾಲರ ನಿರ್ಧಾರದ ತುರ್ತು ವಿಚಾರಣೆಗೆ ನಿರಾಕರಣೆ
Team Udayavani, May 22, 2018, 4:22 PM IST
ಹೊಸದಿಲ್ಲಿ : ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರು ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟವನ್ನು ಸರಕಾರ ರಚಿಸುವಂತೆ ಆಹ್ವಾನಿಸಿರುವುದನ್ನು ಪ್ರಶ್ನಿಸಿ “ತುರ್ತು ವಿಚಾರಣೆ’ ನಡೆಸಬೇಕೆಂಬ ಅಖೀಲ ಭಾರತ ಹಿಂದೂ ಮಹಾಸಭಾ (ಎಬಿಎಚ್‌ಎಂ) ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಎಬಿಎಚ್‌ಎಂ ಅರ್ಜಿಯ ತುರ್ತು ವಿಚಾರಣೆಗಾಗಿ ಜಸ್ಟಿಸ್ ಎ ಎಂ ಖಾನ್‌ವಿಲ್ಕರ್ ಮತ್ತು ನವೀನ್ ಸಿನ್ಹಾ ಅವರನ್ನು ಒಳಗೊಂಡ ಸುಪ್ರೀಂ ಪೀಠದ ಮುಂದೆ ಮಂಡಿಸಲಾಗಿತ್ತು. ಆದರೆ ತುರ್ತು ವಿಚಾರಣೆಯ ಕೋರಿಕೆಯನ್ನು ತಿರಸ್ಕರಿಸಿದ ಪೀಠ, ಸರದಿ ಪ್ರಕಾರ ಅರ್ಜಿಯ ವಿಚಾರಣೆ ಕೈಗೊಳ್ಳುವುದಾಗಿ ಹೇಳಿತು.
“ಅರ್ಜಿಯ ತುರ್ತು ವಿಚಾರಣೆಯನ್ನು ನೀವು ಕೋರಿದ್ದೀರಿ; ಆದರೆ ನಾವದನ್ನು ಸ್ವೀಕರಿಸಿಲ್ಲ; ಕಾಲಕ್ರಮದಲ್ಲಿ ನಾವದನ್ನು ವಿಚಾರಣೆಗೆ ಎತ್ತಿಕೊಳ್ಳುವೆವು’ ಎಂದು ಪೀಠ ಸ್ಪಷ್ಟಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.