ಫಾರೂಖ್ ಅಬ್ದುಲ್ಲಾ ಗೃಹ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
Team Udayavani, Sep 30, 2019, 1:39 PM IST
ನವದೆಹಲಿ:ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಎಂಡಿಎಂಕೆ ಮುಖಂಡ ವೈಕೋ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಫಾರೂಖ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಲಾಗಿದೆ. ಹೀಗಾಗಿ ಅದನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಸುಪ್ರೀಂ ಪೀಠ ವೈಕೋ ಅರ್ಜಿಯನ್ನು ತಿರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.