ಚುನಾವಣೆ ಚಿಹ್ನೆ ಹಂಚಿಕೆಗೆ ಸಂಬಂಧಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Sep 26, 2022, 10:00 PM IST
ನವದೆಹಲಿ: ರಾಜಕೀಯ ಪಕ್ಷಗಳಿಗೆ ಚುನಾವಣೆ ಚಿಹ್ನೆ ಹಂಚಿಕೆಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದರಲ್ಲಿ ಮೂಗು ತೂರಿಸುವುದು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಿದಂತೆ ಎಂದು ಅಭಿಪ್ರಾಯಪಟ್ಟಿದೆ.
ಚುನಾವಣೆ ಚಿಹ್ನೆ ಹಂಚಿಕೆ ಮಾಡಲು ಚುನಾವಣಾ ಆಯೋಗಕ್ಕೆ ಅಧಿಕಾರ ಇಲ್ಲ. ಕೇವಲ ರಿರ್ಟನಿಂಗ್ ಆಫೀಸರ್‌ಗೆ ಮಾತ್ರ ಆ ಅಧಿಕಾರವಿದೆ ಎಂದು ಪ್ರತಿಪಾದಿಸಿ ವಕೀಲರೊಬ್ಬರು ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಸ್.ಕೆ.ಕೌಲ್ ಮತ್ತು ನ್ಯಾ. ಎ.ಎಸ್.ಒಕ್ ಅವರಿದ್ದ ನ್ಯಾಯಪೀಠ, “ಅರ್ಜಿದಾರರು ನಿಯಮಗಳನ್ನು ತಪ್ಪಾಗಿ ಅಥೆìçಸಿಕೊಂಡಿರುವುದು ಗಮನಕ್ಕೆ ಬಂದಿದೆ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿರುವುದಕ್ಕೆ ಅರ್ಜಿದಾರರಿಗೆ 25,000 ರೂ. ಜುಲ್ಮಾನೆ ವಿಧಿಸಿ, ಅರ್ಜಿಯನ್ನು ವಜಾಗೊಳಿಸಲಾಗಿದೆ,’ ಎಂದು ಪ್ರಕಟಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
MUST WATCH
ಹೊಸ ಸೇರ್ಪಡೆ
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.