ಬಿ.ಎಚ್.ಲೋಯಾ ಸಾವಿನ ಸ್ವತಂತ್ರ ತನಿಖೆ ಅಗತ್ಯವಿಲ್ಲ ಎಂದ ಸುಪ್ರೀಂ
Team Udayavani, Apr 19, 2018, 4:19 PM IST
ಹೊಸದಿಲ್ಲಿ: ಸಿಬಿಐ ವಿಶೇಷ ಕೋರ್ಟ್ ಜಡ್ಜ್ ಬಿ.ಎಚ್.ಲೋಯಾ ಸಾವಿನ ಕುರಿತು ಎಸ್‌ಐಟಿ ತನಿಖೆ ನಡೆಸಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿದೆ.
‘ನ್ಯಾ.ಲೋಯಾ ಅವರದ್ದು ಸಹಜ ಸಾವು ಎನ್ನುವುದು ತನಿಖೆಯಿಂದ ಧೃಡಪಟ್ಟಿದೆ.ನ್ಯಾ.ಲೋಯಾ ಜೊತೆಗಿದ್ದ ನಾಲ್ವರು ನ್ಯಾಯಾಧೀಶರ ಹೇಳಿಕೆಗಳನ್ನು ಅನುಮಾನಿಸಲು ಸಾಧ್ಯವಿಲ್ಲ. ನಿಷ್ಪ್ರಯೋಜಕ ಮತ್ತು ಪ್ರೇರೇಪಿತ ಅರ್ಜಿಗಳನ್ನು ಬೆಂಬಲಿಸಲಾಗುವುದಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಜಸ್ಟಿಸ್ ದೀಪಕ್ ಮಿಶ್ರಾ,ಜಸ್ಟಿಸ್ ಡಿ.ವೈ.ಚಂದ್ರಚೂಡ್ ಮತ್ತು ಖಾನ್‌ವಿಲ್ಕರ್ ಅವರ ತ್ರಿಸದಸ್ಯ ಪೀಠ ಮೇಲ್ಮನವಿ ಸಲ್ಲಿಸಿರುವ ಉದ್ದೇಶವನ್ನು ಪ್ರಶ್ನಿಸಿದ್ದು, ಇದು ನ್ಯಾಯಾಂಗದ ಮೇಲಾಗಿರುವ ದಾಳಿ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.