ಕರ್ಕರೆ ಸಾವಿನ ಬಗ್ಗೆ ತನಿಖೆ ಇಲ್ಲ
Team Udayavani, Jul 10, 2018, 6:00 AM IST
ಹೊಸದಿಲ್ಲಿ: 2008ರಲ್ಲಿ ಮುಂಬಯಿಯಲ್ಲಿ ಪಾಕ್ ಉಗ್ರರು ನಡೆಸಿದ ದಾಳಿ ವೇಳೆ ಅಸುನೀಗಿದ ಎಟಿಎಸ್‌ನ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಸಾವಿನ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಬೇಡಿಕೆಯನ್ನು ಸಮರ್ಥಿಸುವ ಅಂಶಗಳಿಲ್ಲ ಎಂದು ನ್ಯಾ.ಎ.ಕೆ.ಸಿಕ್ರಿ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ಇದೇ ಕೋರ್ಟ್ ಒಬ್ಬನಿಗೆ (ಉಗ್ರ ಕಸಬ್) ಗಲ್ಲು ಶಿಕ್ಷೆ ನೀಡಿದೆ. ಮತ್ತೆ ಅದೇ ಪ್ರಕರಣದ ವಿಚಾರಣೆ ನಡೆಸಬೇಕೇ ಎಂದು ಪ್ರಶ್ನಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.