ತ್ರಿಪುರ ಎನ್‌ಆರ್‌ಸಿ: ಕೇಂದ್ರ ಉತ್ತರ ಕೋರಿದ ಸುಪ್ರೀಂ ಕೋರ್ಟ್
Team Udayavani, Oct 8, 2018, 11:51 AM IST
ಹೊಸದಿಲ್ಲಿ : ತ್ರಿಪುರದಲ್ಲಿ ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ನ್ಯಾಶನಲ್ ರಿಜಸ್ಟರ್ ಫಾರ್ ಸಿಟಿಜನ್ಸ್ (ಎನ್‌ಆರ್‌ಸಿ) ಉಪಕ್ರಮವನ್ನು ಅನುಷ್ಠಾನಗೊಳಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಇಂದು ಸೋಮವಾರ ಕೇಂದ್ರ ಸರಕಾರದ ಉತ್ತರ ಕೋರಿದೆ.
ತ್ರಿಪುರದಲ್ಲಿ ಎನ್‌ಆರ್‌ಸಿ ನಡೆಯಬೇಕೆಂದು ಕೋರಿ ತ್ರಿಪುರ ಪೀಪಲ್ಸ್ ಫ್ರಂಡ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆತ್ತಿಕೊಳ್ಳಲು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಗಳಾದ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನು ಒಳಗೊಂಡ ಪೀಠವು ಒಪ್ಪಿಕೊಂಡಿದೆ.
ಕಳೆದ ಜು.30ರಂದು ಕೇಂದ್ರ ಸರಕಾರ ಅಸ್ಸಾಂ ಎನ್‌ಆರ್‌ಸಿಯ ಎರಡನೇ ಕರಡನ್ನು ಪ್ರಕಟಿಸಿತ್ತು. ಅದರಲ್ಲಿ 3.29 ಕೋಟಿ ಜನರ ಪೈಕಿ 2.89 ಕೋಟಿ ಜನರನ್ನು ಸೇರಿಸಲಾಗಿತ್ತು. ಮೊದಲ ಅಸ್ಸಾಂ ಎನ್‌ಆರ್‌ಸಿಯನ್ನು ಕಳೆದ ವರ್ಷ ಡಿ.31 ಮತ್ತು ಜನವರಿ 1ರ ನಡುವಿನ ರಾತ್ರಿ ಪ್ರಕಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.