ಅಮರನಾಥ: NGT ಆದೇಶ ವಜಾ
Team Udayavani, Apr 17, 2018, 9:10 AM IST
ಹೊಸದಿಲ್ಲಿ: ಅಮರನಾಥ ಗುಹೆಗೆ ಬರುವ ಭಕ್ತರ ಮೇಲೆ ಹಲವು ಕಟ್ಟುಪಾಡು ಹೇರಿದ್ದ NGT ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಗುಹೆಯೊಳಗೆ ಹರಹರ ಮಹಾದೇವ್ ಬಿಟ್ಟು ಬೇರೆ ಮಂತ್ರಘೋಷ ಮಾಡುವಂತಿಲ್ಲ, ಮೊಬೈಲ್, ಪ್ರಸಾದ ಕೊಂಡೊಯ್ಯುವಂತಿಲ್ಲ, ಬೆಟ್ಟ ಹತ್ತಲಾಗದವರಿಗೆ ಹೇಸರಗತ್ತೆಗಳನ್ನು ಬಳಸುವಂತಿಲ್ಲ ಎಂದು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.