ಮತಾಂತರ ವಿರುದ್ಧ ಜ.2ಕ್ಕೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ
Team Udayavani, Dec 28, 2022, 6:08 PM IST
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಬಲವಂತವಾಗಿ ಮತ್ತು ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತದೆ ಎಂದು ಈಗಾಗಲೇ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ಜ.2ರಂದು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಅರಿಕೆ ಮಾಡಿಕೊಳ್ಳಲಾಗಿದೆ.
ನ್ಯಾ.ಎಂ.ಆರ್.ಶಾ ಮತ್ತು ನ್ಯಾ.ಸಿ.ಟಿ.ರವಿ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.