Supreme Court: ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ… ಇಂದು ಸುಪ್ರೀಂ ವಿಚಾರಣೆ
Team Udayavani, Jul 7, 2024, 7:00 AM IST
ನವದೆಹಲಿ: 6ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜು.8 ರಂದು ವಿಚಾರಣೆ ನಡೆಸಲಿದೆ.
ಬಡ ಕುಟುಂಬದ ಹಿನ್ನೆಲೆಯ ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ಶಾಲೆಗಳಲ್ಲಿ ಎದರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅರ್ಜಿ ಸಲ್ಲಿಸಿದ್ದರು. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್ಗಳ ವಿತರಣೆಗೆ ನಿರ್ದೇಶನ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ ಇರುವುದನ್ನು ಖಾತರಿಪಡಿಸುವಂತೆ ಅದರಲ್ಲಿ ಕೋರಲಾಗಿದೆ.
ಇದನ್ನೂ ಓದಿ: India-UK Relationship: ಬ್ರಿಟನ್ ಪ್ರಧಾನಿ ಸ್ಟಾರ್ಮರ್ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.