ಮಮತಾ ಸರಕಾರದಿಂದ ದುರ್ಗಾಪೂಜೆಗೆ ಅನುದಾನ: ಸುಪ್ರೀಂ ನಲ್ಲಿ ಪ್ರಶ್ನೆ

Team Udayavani, Oct 11, 2018, 12:11 PM IST

mamata-thinking-700.jpg

ಹೊಸದಿಲ್ಲಿ : ದುರ್ಗಾ ಪೂಜೆ ಸಮಿತಿಗಳಿಗೆ ತಲಾ 10,000 ರೂ. ಅನುದಾನ ಮಂಜೂರು ಮಾಡಿರುವ ಪಶ್ಚಿಮ ಬಂಗಾಲ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಶುಕ್ರವಾರ ನಡೆಸಲು ಸುಪ್ರೀಂ ಕೋರ್ಟ್‌ ಇಂದು ಗುರುವಾರ ಒಪ್ಪಿಕೊಂಡಿದೆ. 

ಮಮತಾ ಬ್ಯಾನರ್ಜಿ ಸರಕಾರದ ಈ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಕಲ್ಕತ್ತ ಹೈಕೋರ್ಟ್‌ ನಿರಾಕರಿಸಿರುವ ಕಾರಣ, ಸುಪ್ರೀಂ ಕೋರ್ಟ್‌ ಮುಂದೆ ಈ ವಿಷಯವನ್ನು ತಾವು ತರುತ್ತಿದ್ದೇವೆ ಎಂದು ಅರ್ಜಿದಾರರು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಅವರಿಗೆ ಮನವರಿಕೆ ಮಾಡಿರುವ ಪ್ರಯುಕ್ತ ನಾಳೆ ಅರ್ಜಿ ವಿಚಾರಣೆಗೆ ಬರಲಿದೆ. 

ಮಮತಾ ಸರಕಾರದ ಈ ನಿರ್ಧಾರವು ಸ್ಥಾಪಿತ ಕಾನೂನಿನ ತತ್ವಕ್ಕೆ ವಿರುದ್ದವಾಗಿದೆ ಎಂದು ಆರೋಪಿಸಿ ವಕೀಲ ಸೌರವ್‌ ದತ್ತಾ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ. 

ಟಾಪ್ ನ್ಯೂಸ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.