ರಫೇಲ್ ಪರಾಮರ್ಶೆ ಮೇಲ್ಮನವಿ, ರಾಹುಲ್ ಕೋರ್ಟ್ ನಿಂದನೆ ಮೇ 10ರಂದು ವಿಚಾರಣೆ
Team Udayavani, May 6, 2019, 4:53 PM IST
ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರ ಕುರಿತ ತನ್ನ ಹಿಂದಿನ ತೀರ್ಪಿನ ಪರಾಮರ್ಶೆಯನ್ನು ಕೋರಿರುವ ಮೇಲ್ಮನವಿಗಳು ಮತ್ತು ಚೌಕಿದಾರ್ ಚೋರ್ ಹೈ ಎಂಬ ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಯನ್ನು ಸುಪ್ರೀಂ ಕೋರ್ಟಿಗೆ ಆರೋಪಿಸಿರುವ ರಾಹುಲ್ ಗಾಂಧಿ ವಿರುದ್ಧದ ಕೋರ್ಟ್ ನಿಂದನೆ ಅರ್ಜಿಯನ್ನು ತಾನು ಮೇ 10 ರಂದು ಜತೆಯಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸರ್ವೋಚ್ಚ ನ್ಯಾಯಾಲಯ ಇಂದು ಸೋಮವಾರ ಹೇಳಿದೆ.
ಕಳೆದ ವರ್ಷ ಡಿಸೆಂಬರ್ 14ರಂದು ರಫೇಲ್ ವಿಚಾರದಲ್ಲಿ ನೀಡಲಾಗಿದ್ದ ತನ್ನ ತೀರ್ಪಿನ ವಿರುದ್ದದ ಮೇಲ್ಮನವಿಗಳು ಮೇ 10ರಂದು ವಿಚಾರಣೆಗೆ ಬರಲಿವೆ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ವಿಶೇಷ ಪೀಠ ಹೇಳಿತು.
ರಫೇಲ್ ತೀರ್ಪಿನ ಮೇಲ್ಮನವಿಗಳು ಮತ್ತು ರಾಹುಲ್ ಗಾಂಧಿ ವಿರುದ್ಧದ ಕೋರ್ಟ್ ನಿಂದನೆ ಅರ್ಜಿ ಯನ್ನು ತಾನು ಈ ಹಿಂದೆ ಒಟ್ಟಿಗೇ ಕೈಗೆತ್ತಿಕೊಳ್ಳುವುದಾಗಿ ಆದೇಶ ಹೊರಡಿಸಿದ್ದರೂ ಈ ಎರಡು ಕೇಸುಗಳನ್ನು ಬೇರೆ ಬೇರೆ ದಿನಾಂಕಕ್ಕೆ ಹೇಗೆ ನಿಗದಿಸಲಾಯಿತು ಎಂಬ ಬಗ್ಗೆ ಜಸ್ಟಿಸ್ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನೂ ಒಳಗೊಂಡಿರುವ ಪೀಠವು ಅಚ್ಚರಿ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.