ಐಐಟಿ ಕೌನ್ಸೆಲಿಂಗ್, ಸೇರ್ಪಡೆ : ಸುಪ್ರೀಂನಿಂದ ತಡೆಯಾಜ್ಞೆ ತೆರವು
Team Udayavani, Jul 10, 2017, 3:05 PM IST
ಹೊಸದಿಲ್ಲಿ : ಜೆಇಇ ಅಡ್ವಾನ್ಸ್ಡ್ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ವಿಚಾರಗಳಲ್ಲಿ ಐಐಟಿ ಮತ್ತು ಇತರ ಸಂಸ್ಥೆಗಳಿಗೆ ಕೌನ್ಸೆಲಿಂಗ್ ಮತ್ತು ಸೇರ್ಪಡೆ ಪ್ರಕ್ರಿಯೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ತೆರವು ಗೊಳಿಸಿದೆ.
ಜು.7ರಂದು ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೊರಡಿಸಿರುವ ಆದೇಶದಲ್ಲಿ, ಜಸ್ಟಿಸ್ ದೀಪಕ್ ಮಿಶ್ರಾ ನೇತೃತ್ವದ ಪೀಠವು “ಈಗಿನ್ನು ಯಾವುದೇ ಹೈಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಳ್ಳಬಾರದು’ ಎಂದು ಸೂಚಿಸಿದೆ.
ಇನ್ನು ಮುಂದೆ ಪ್ರಶ್ನೆ ಪತ್ರಿಕೆಗಳಲ್ಲಿ ಪ್ರಶ್ನೆಗಳನ್ನು ಹೊಸೆಯುವಾಗ ತಪ್ಪಾಗಳಾಗಬಾರದು ಮತ್ತು ಪ್ರಶ್ನೆ ಪತ್ರಿಕೆಗಳ ಮುದ್ರಣದಲ್ಲಿ ಲೋಪ ದೋಷಗಳು ನುಸುಳ ಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.