ರಾಜಕೀಯ ಪ್ರಚಾರಕ್ಕೆ ಅನ್‌ಲೈನ್‌ ಮೂಲಕ ಸಮಯ ನಿಗದಿ

Team Udayavani, Jul 19, 2023, 7:25 AM IST

politics online

ನವದೆಹಲಿ: ರಾಜಕೀಯ ಪಕ್ಷಗಳು ದೂರದರ್ಶನ ಮತ್ತು ಆಕಾಶವಾಣಿ ಮೂಲಕ ಪ್ರಚಾರ ಕೈಗೊಳ್ಳಲು ಇನ್ನು ಮುಂದೆ ಆನ್‌ಲೈನ್‌ ಮೂಲಕ ಸಮಯ ನಿಗದಿಪಡಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ರಾಜಕೀಯ ಪಕ್ಷಗಳಿಗೆ ಡಿಜಿಟಲ್‌ ಏರ್‌ ಟೈಮ್‌ ವೋಚರ್‌ ವಿತರಿಸಲು ಆಯೋಗವು ಅಸ್ತಿತ್ವದಲ್ಲಿರುವ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸರ್ಕಾರಿ ಸ್ವಾಮ್ಯದ ಮಾಧ್ಯಮಗಳ ಮೂಲಕ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳಿಗೆ ಉಚಿತವಾಗಿ ಸಮಯ ನಿಗದಿಪಡಿಸುವ ಯೋಜನೆಯು 1998ರ ಜನವರಿಯಲ್ಲಿ ಜಾರಿಗೆ ಬಂದಿದೆ. ಎಲ್ಲ ಪಕ್ಷಗಳಿಗೆ ಸಮಾನವಾಗಿ ಸಮಯ ಲಭ್ಯವಿರಬೇಕು ಎಂಬುದು ಇದರ ಆಶಯವಾಗಿದೆ. ಪ್ರಚಾರಕ್ಕಾಗಿ ನಿರ್ದಿಷ್ಟ ದಿನಾಂಕ ಮತ್ತು ಸಮಯವನ್ನು ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಡ್ರಾ ಮೂಲಕ ನಿಗದಿಪಡಿಸಲಾಗುತ್ತದೆ.

ಟಾಪ್ ನ್ಯೂಸ್

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.