Reliance Foundation ನಿಂದ ಐದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಕರ್ನಾಟಕದ 469 ವಿದ್ಯಾರ್ಥಿಗಳು ಸೇರಿದ್ದಾರೆ...

Team Udayavani, Feb 9, 2024, 11:10 PM IST

1-ssadas

ಮುಂಬೈ:ರಿಲಯನ್ಸ್ ಫೌಂಡೇಷನ್ ನಿಂದ 2023-24ನೇ ಸಾಲಿಗಾಗಿ ದೇಶದಾದ್ಯಂತ ಐದು ಸಾವಿರ ವಿದ್ಯಾರ್ಥಿಗಳನ್ನು ಪದವಿಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ 469 ವಿದ್ಯಾರ್ಥಿಗಳು ಸಹ ಇದ್ದು, ಈ ವಿದ್ಯಾರ್ಥಿಗಳ ಆಯ್ಕೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳು ಎರಡು ಲಕ್ಷ ರೂಪಾಯಿ ತನಕ ಅನುದಾನ ಪಡೆಯುತ್ತಾರೆ ಮತ್ತು ಹಳೆಯ ವಿದ್ಯಾರ್ಥಿಗಳ ಅದ್ಭುತ ನೆಟ್ ವರ್ಕ್ ನ ಭಾಗವಾಗುತ್ತಾರೆ.

ಭಾರತದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 5,500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 58,000 ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅಂತಿಮವಾಗಿ 5000 ಮಂದಿಯನ್ನು ವ್ಯವಸ್ಥಿತವಾದ ಮೆರಿಟ್-ಕಮ್-ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಪ್ರಕ್ರಿಯೆ ನಡೆಸಿ, ಆಯ್ಕೆ ಮಾಡಲಾಗಿದೆ. ಸಾಮರ್ಥ್ಯ ಪರೀಕ್ಷೆಯಲ್ಲಿನ ಅವರ ಸಾಧನೆ ಮತ್ತು ಅವರ ಗ್ರೇಡ್ 12ರ ಅಂಕಗಳ ಜೊತೆಗೆ, ಆಯ್ಕೆಯಾದ ಶೇ 75ರಷ್ಟು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇದೆ.

ತಮ್ಮ ಅರ್ಜಿಯ ಫಲಿತಾಂಶವನ್ನು ತಿಳಿಯಲು ಅರ್ಜಿದಾರರು ವೆಬ್ ಸೈಟ್ ವಿಳಾಸ www.reliancefoundation.orgಗೆ  ಭೇಟಿ ನೀಡಬಹುದು. ಮೆರಿಟ್-ಕಮ್-ಆರ್ಥಿಕ ಸ್ಥಿತಿಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹಣಕಾಸಿನ ಹೊರೆಯಿಲ್ಲದೆ ಅವರ ಪದವಿಪೂರ್ವ ಅಧ್ಯಯನವನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ.

ಇಲ್ಲಿಯವರೆಗೆ ರಿಲಯನ್ಸ್ ಫೌಂಡೇಷನ್ ನಿಂದ 23,136 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗಿದ್ದು, ಅದರಲ್ಲಿ ಶೇ 48ರಷ್ಟು ಹುಡುಗಿಯರು ಮತ್ತು 3,001 ದಿವ್ಯಾಂಗ ವಿದ್ಯಾರ್ಥಿಗಳು ಇದ್ದಾರೆ.

ಈ ವರ್ಷದ ಆಯ್ಕೆಯಲ್ಲಿ ಎಲ್ಲ ವಿಭಾಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಾಣಿಜ್ಯ, ಕಲೆ, ವ್ಯಾಪಾರ/ನಿರ್ವಹಣೆ, ಕಂಪ್ಯೂಟರ್ ಅಪ್ಲಿಕೇಷನ್‌ಗಳು, ವಿಜ್ಞಾನ, ವೈದ್ಯಕೀಯ, ಕಾನೂನು, ಶಿಕ್ಷಣ, ಆತಿಥ್ಯ, ವಾಸ್ತುಶಿಲ್ಪ, ಎಂಜಿನಿಯರಿಂಗ್/ತಂತ್ರಜ್ಞಾನ ಮತ್ತು ಇತರ ಪದವಿಪೂರ್ವ ಪದವಿಗಳನ್ನು ಒಳಗೊಂಡಂತೆ ಎಲ್ಲಾ ವಿಷಯದ ವಿಭಾಗಗಳಿಂದ ವಿದ್ಯಾರ್ಥಿಗಳನ್ನು ಒಳಗೊಂಡಿದೆ.

ರಿಲಯನ್ಸ್ 1996ನೇ ಇಸವಿಯಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. 2022ರ ಡಿಸೆಂಬರ್ ತಿಂಗಳಲ್ಲಿ ರಿಲಯನ್ಸ್ ಸಂಸ್ಥಾಪಕ-ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ದಿನದಂದು ಈ ಬಗ್ಗೆ ಘೋಷಣೆ ಮಾಡಲಾಯಿತು. ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು, ರಿಲಯನ್ಸ್ ಫೌಂಡೇಷನ್ ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿವೇತನವನ್ನು ನೀಡಲಿದೆ ಎಂದು ಘೋಷಿಸಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.