ದಿಲ್ಲಿ ಲಾಕ್ ಡೌನ್ ಸಡಿಲಿಕೆ: ಪ್ಲಂಬರ್ಸ್, ಎಲೆಕ್ಟ್ರಿಶಿಯನ್ಸ್, ತರಕಾರಿ ಮಾರಾಟಕ್ಕೆ ಅನುಮತಿ

ವೆಟರ್ ನಿಟಿ ಸಿಬ್ಬಂದಿಗಳು, ವಿಜ್ಞಾನಿಗಳು, ನರ್ಸ್, ಲ್ಯಾಬ್ ಟೆಕ್ನಿಶಿಯನ್ಸ್, ದಾದಿಯರು, ಆಸ್ಪತ್ರೆ ಸಿಬ್ಬಂದಿಗಳು, ಆ್ಯಂಬುಲೆನ್ಸ್ ಸೇವೆಗೆ ವಿನಾಯ್ತಿ

Team Udayavani, Apr 28, 2020, 1:27 PM IST

ದಿಲ್ಲಿ ಲಾಕ್ ಡೌನ್ ಸಡಿಲಿಕೆ: ಪ್ಲಂಬರ್ಸ್, ಎಲೆಕ್ಟ್ರಿಶಿಯನ್ಸ್, ತರಕಾರಿ ಮಾರಾಟಕ್ಕೆ ಅನುಮತಿ

ನವದೆಹಲಿ: ಕೋವಿಡ್ 19 ವೈರಸ್ ಮಹಾಮಾರಿ ಕುರಿತ ಪರಿಸ್ಥಿತಿಯ ಪುನರ್ ಅವಲೋಕನದ ಬಳಿಕ ದಿಲ್ಲಿಯಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ನಿರ್ಬಂಧವನ್ನು ಸಡಿಲಗೊಳಿಸಿ ತರಕಾರಿ ಮಾರಾಟ, ಪ್ಲಂಬರ್ಸ್, ಎಲೆಕ್ಟ್ರಿಷಿಯನ್ಸ್ ಗೆ ಕೆಲಸ ಮಾಡಲು ಮಂಗಳವಾರದಿಂದ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.

ದಿಲ್ಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಸೋಮವಾರ ತಡರಾತ್ರಿ ಬಿಡುಗಡೆಗೊಳಿಸಿರುವ ಆದೇಶದ ಪ್ರಕಾರ, ಪಶು ಚಿಕಿತ್ಸಾಲಯ, ಶಾಲಾ ಪುಸ್ತಕ ಮಾರಾಟದ ಅಂಗಡಿ, ಔಷಧಾಲಯ, ಕ್ಲಿನಿಕ್ಸ್, ಪೆಥಾಲಜಿ ಪ್ರಯೋಗಾಲಯ ಮತ್ತು ಲಸಿಕೆ ಹಾಗೂ ಮೆಡಿಸಿನ್ ಮಾರಾಟ ಮತ್ತು ಸರಬರಾಜು ಮಾಡಲು ಅನುಮತಿ ನೀಡಿದೆ.

ಮಕ್ಕಳು, ವಿಕಲಚೇತನರು, ವಿಶೇಷಚೇತನ, ಹಿರಿಯ ನಾಗರಿಕರು, ಮಹಿಳೆಯರು, ವಿಧವೆಯರು ಮನೆಯಲ್ಲಿ ಕೆಲಸ ಮಾಡುವಂತೆ ಸರ್ಕಾರ ಅನುಮತಿ ನೀಡಿದೆ.

ಲಾಕ್ ಡೌನ್ ನಿರ್ಬಂಧದಿಂದ ಎಲ್ಲಾ ಮೆಡಿಕಲ್, ವೆಟರ್ ನಿಟಿ ಸಿಬ್ಬಂದಿಗಳು, ವಿಜ್ಞಾನಿಗಳು, ನರ್ಸ್, ಲ್ಯಾಬ್ ಟೆಕ್ನಿಶಿಯನ್ಸ್, ದಾದಿಯರು, ಆಸ್ಪತ್ರೆ ಸಿಬ್ಬಂದಿಗಳು, ಆ್ಯಂಬುಲೆನ್ಸ್ ಸೇವೆಗೆ ವಿನಾಯ್ತಿ ನೀಡಲಾಗಿದೆ.

ಟಾಪ್ ನ್ಯೂಸ್

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.