ತಿಥಿ ಭೋಜನ ಈಗ ದೇಶಕ್ಕೇ ಮಾದರಿ
Team Udayavani, Nov 24, 2018, 2:13 PM IST
ಹೊಸದಿಲ್ಲಿ: ಕರ್ನಾಟಕದ “ಶಾಲೆಗಾಗಿ ನಾವು ನೀವು’ ಹಾಗೂ ಗುಜರಾತ್‌ನ “ತಿಥಿ ಭೋಜನ’ ಮಾದರಿಯನ್ನು ದೇಶಾದ್ಯಂತ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೂ ಅನುಸರಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹೆಚ್ಚುವರಿ ಪೌಷ್ಟಿಕ ಆಹಾರವನ್ನು ಒದಗಿಸುವ ಯೋಜನೆ ಕರ್ನಾಟಕ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿಯಲ್ಲಿದೆ. ತಿಥಿ ಭೋಜನ ಎಂದರೆ ನಿರ್ದಿಷ್ಟ ಶಾಲೆಯಿರುವ ಗ್ರಾಮದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದರೆ ಆ ಸಮುದಾಯದ ಜನರು ಶಾಲೆಗೆ ಮಧ್ಯಾಹ್ನದ ಬಿಸಿಯೂಟವನ್ನು ಒದಗಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.