ಐದರ ಹರೆಯದ ವಿದ್ಯಾರ್ಥಿನಿ ಮೇಲೆ ರೇಪ್‌: ಹೆಡ್‌ಮಾಸ್ಟರ್‌ ಅರೆಸ್ಟ್‌

Team Udayavani, Aug 22, 2017, 12:16 PM IST

Rape Minor Girl-700.jpg

ಕಾರೈಕಲ್‌ : ಐದು ವರ್ಷ ಪ್ರಾಯದ ಕಿಂಡರ್‌ ಗಾರ್ಟನ್‌ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಿಲ್ಲೆಯ ಖಾಸಗಿ ಶಾಲೆಯೊಂದರ 42ರ ಹರೆಯದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪಕೀರೀಸಾಮಿ ಎಂಬಾತನು ಸೇತೂರ್‌ ಗ್ರಾಮದಲ್ಲಿನ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯ. ಬಾಲಕಿಯ ಹೆತ್ತವರು ನೀಡಿದ ದೂರಿನ ಮೇಲೆ ಅತ್ಯಾಚಾರಿ ಮುಖ್ಯೋಪಾಧ್ಯಾಯ ಪಕೀರೀಸಾಮಿಯನ್ನು ಪೊಲೀಸರು ನಿನ್ನೆ ಸೋಮವಾರ ಬಂಧಿಸಿದರು. 

ಆ.18ರಂದು ಬಾಲಕಿಯು ಅಸ್ವಸ್ಥಳಾಗಿ ಶಾಲೆಯಿಂದ ಮರಳಿದ್ದಳು. ಆಕೆಯ ಹೆತ್ತವರು ಆ ಬಗ್ಗೆ ವಿಚಾರಿಸಿದಾಗ ಶಾಲೆಯ ಹೆಡ್‌ ಮಾಸ್ಟರ್‌ ತನ್ನ ಮೇಲೆ ಎಸಗಿದ ಲೈಂಗಿಕ ಕೃತ್ಯವನ್ನು ಭಯಗ್ರಸ್ತಳಾಗಿ ಹೇಳಿಕೊಂಡಳು. 

ಬಾಲಕಿಯ ಹೆತ್ತವರು ಮರುದಿನವೇ ಶಾಲೆಯ ಆಡಳಿತ ಮಂಡಳಿಯವರನ್ನು ಕಂಡು ಮುಖ್ಯೋಪಾಧ್ಯಾಯನ ವಿರುದ್ಧ ದೂರು ನೀಡಿದರು. ಆದರೆ ಆಡಳಿತ ಮಂಡಳಿಯವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. 

ಬಳಿಕ ಹೆತ್ತವರು ಪೊಲೀಸರಿಗೆ ದೂರು ನೀಡಿ ಕಾಮುಕ ಮುಖ್ಯೋಪಾಧ್ಯಾನನ್ನು ಬಂಧಿಸುವಂತೆ ಆಗ್ರಹಿಸಿದರು. ಪೊಲೀಸರು ತನಿಖೆ ನಡೆಸಿ ಆತನನ್ನು ಅರೆಸ್ಟ್‌ ಮಾಡಿದರು. 

ಕಾಮುಕ ಮುಖ್ಯೋಪಾಧ್ಯಾಯನ ಅಮಾನುಷ ಲೈಂಗಿಕ ಕೃತ್ಯವನ್ನು ಪ್ರತಿಭಟಿಸಿ ಸ್ಥಳೀಯರು ರಾಸ್ತಾ ರೋಕೋ ನಡೆಸಿದರು. ಉತ್ತರ ಕಾರೈಕಲ್‌ ಪೊಲೀಸ್‌ ಸುಪರಿಂಟೆಂಡೆಂಟ್‌ ಮರಿಮುತ್ತು ಮತ್ತು ಇತರ ಅಧಿಕಾರಿಗಳು ಭರವಸೆ ನೀಡಿದ ಬಳಿಕವೇ ಪ್ರತಿಭಟನೆ ನಿರತ ಸ್ಥಳೀಯರು ಚದುರಿದರು. 

ಪೊಲೀಸರೀಗ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.