ಅಂಡರ್ ಪಾಸ್‌ನಲ್ಲಿ ಮುಳುಗಿದ ಬಸ್!:ಶಾಲಾ ಮಕ್ಕಳ ರಕ್ಷಣೆ ; ವಿಡಿಯೋ
Team Udayavani, Aug 23, 2018, 4:54 PM IST
ದೌಸಾ: ಉತ್ತರ ಭಾರತದಲ್ಲೂ ಭಾರೀ ಮಳೆ ಸುರಿಯುತ್ತಿದ್ದು ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳ ಜಲಾವೃತವಾಗಿವೆ. ದೌಸಾದಲ್ಲಿ ಭಾರೀ ಮಳೆಯ ಪರಿಣಾಮ ಅಂಡರ್ ಪಾಸ್‌ನಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಸ್ಕೂಲ್ ಬಸ್ ಅರ್ಧದಷ್ಟು ಮುಳುಗಿ ಹೋಗಿದ್ದು, ಅದೃಷ್ಟವಷಾತ್ ಸ್ಥಳೀಯರ ನೆರವಿನಿಂದ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಪುಟ್ಟ ಮಕ್ಕಳು ಪಾರಾಗಿದ್ದಾರೆ.
ಮಕ್ಕಳು ಅಪಾಯಕ್ಕೆ ಸಿಲುಕಿದ್ದ ವೇಳೆ ತಾವಾಗಿಯೇ ಬಸ್‌ನ ಟಾಪ್ ಏರಿದ್ದಾರೆ.ಅಪಾಯವನ್ನು ಗಮನಿಸಿದ ಸ್ಥಳೀಯರು ಕೂಡಲೆ ನೆರವಿಗೆ ಆಗಮಿಸಿ ಎಲ್ಲಾ ಮಕ್ಕಳನ್ನು ರಕ್ಷಿಸಿದ್ದಾರೆ.
ಈ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
#WATCH: School kids being rescued after their school bus got stuck in a waterlogged underpass in Rajasthan's Dausa. pic.twitter.com/Na79iWvkia
— ANI (@ANI) August 23, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.