School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!

Team Udayavani, Jan 15, 2025, 6:37 AM IST

School Threat: Student has ties to terrorist-backed organization!

ಹೊಸದಿಲ್ಲಿ: ದಿಲ್ಲಿ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಕಳುಹಿಸಿದ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 12ನೇ ತರಗತಿ ವಿದ್ಯಾರ್ಥಿಯ ಹೆತ್ತವರು, ಸಂಸತ್‌ ಭವನದ ಮೇಲೆ ದಾಳಿ ನಡೆಸಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಉಗ್ರ ಅಫ್ಜಲ್‌ ಗುರು ಪರ ನಿಲುವು ಹೊಂದಿದ್ದ ಎನ್‌ಜಿಒ ಜತೆಗೆ ಕಾರ್ಯನಿರ್ವಹಿಸುತ್ತಿದ್ದಾರೆಂಬ ವಿಚಾರವನ್ನು ದಿಲ್ಲಿ ಪೊಲೀಸರು ಬಹಿರಂಗಪಡಿಸಿದ್ದಾರೆ.

ಪೊಲೀಸರ ವಶದಲ್ಲಿರುವ ವಿದ್ಯಾರ್ಥಿ ಈವರೆಗೆ 400 ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇಮೇಲ್‌ ಕಳುಹಿಸಿದ್ದ ಎನ್ನಲಾಗಿದೆ.

ಬಿಜೆಪಿ, ಆಪ್‌ ವಾಕ್ಸಮರ: “ಎನ್‌ಜಿಒ ಜತೆಗೆ ಆಪ್‌ಗೆ ವಿಶೇಷ ಬಾಂಧವ್ಯ ಇದೆ’ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಆಪ್‌, “ಬಿಜೆಪಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ವಿದ್ಯಾರ್ಥಿಗಳ ವಿಚಾರದಲ್ಲಿ ರಾಜಕೀಯ ಮಾಡಬೇಡಿ’ ಎಂದಿದೆ.

ಟಾಪ್ ನ್ಯೂಸ್

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Congress headquarters to get new address from today

Indira Gandhi Bhavan: ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ

Bangladesh crisis: Tax exemption for textile sector?

Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

4-ramanagara

Ramanagara: ಬಸ್ ಪ್ರಯಾಣ ದರ ಹೆಚ್ಚಳ‌ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

3-bhalki

Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ

2-rabakavi

Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.