Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Team Udayavani, Nov 14, 2024, 7:45 AM IST
ಹೊಸದಿಲ್ಲಿ: ಕೀಮೋಥೆರಪಿ ಇಲ್ಲದೇ, ಕೇವಲ ಲ್ಯಾಬ್ನಲ್ಲಿ ಬೆಳೆಸಲಾದ ವೈರಸ್ಗಳನ್ನು ಬಳಸಿ ಕೊನೆಯ ಹಂತದ ಸ್ತನ ಕ್ಯಾನ್ಸರನ್ನು ವಿಜ್ಞಾನಿಯೊಬ್ಬರು ಗುಣಪಡಿಸಿಕೊಂಡಿದ್ದಾರೆ. ಇದು ಅಚ್ಚರಿಯಾದರೂ ಸತ್ಯ. ಬಿಯಾಟ ಹ್ಯಾಲ್ಸಿ (49) ಎಂಬ ವಿಜ್ಞಾನಿ ಈ ಸ್ವಯಂ ಪ್ರಯೋಗಕ್ಕೆ ಒಳಗಾಗಿ ಯಶಸ್ಸು ಸಾಧಿಸಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ.
ಹ್ಯಾಲ್ಸಿ 2020ರಲ್ಲಿ ಸ್ತನ ಕ್ಯಾನ್ಸರ್ಗೆ ಕೀಮೋಥೆರಪಿ ಪಡೆದು ಗುಣವಾಗಿದ್ದರು. ಬಳಿಕ ಮತ್ತೂಮ್ಮೆ ಕ್ಯಾನ್ಸರ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂ ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿ, ಲ್ಯಾಬ್ನಲ್ಲಿ ಬೆಳೆಸಿದ ವೈರಸ್ಗಳನ್ನು ಇಂಜೆಕ್ಟ್ ಮಾಡಿಕೊಂಡು ಗುಣಮುಖರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಏನಿದು ಲ್ಯಾಬ್ ವೈರಸ್?: ಕ್ಯಾನ್ಸರ್ ಚಿಕಿತ್ಸೆಗಾಗಿ ಲ್ಯಾಬ್ನಲ್ಲಿ ಬೆಳೆಸಿದ ವೈರಸ್ಬಳಕೆ ಮಾಡುವುದನ್ನು ವೈದ್ಯರು ಅನುಸರಿಸುತ್ತಾರೆ. ಈ ವೈರಸ್ಗಳು ಕ್ಯಾನ್ಸರ್ಕಾರಕ ವೈರಸ್ಗಳನ್ನು ಕೊಲ್ಲುವ ಹಾಗೂ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿರುತ್ತವೆ. ಕ್ಯಾನ್ಸರ್ನ ಮೊದಲ ಹಂತದಲ್ಲಿ ಮಾತ್ರ ಈ ಮಾದರಿ ಚಿಕಿತ್ಸೆಯನ್ನು ಬಳಸಲಾಗುತ್ತಿತ್ತು. ಆದರೆ, ಈಗ ಕೊನೇ ಹಂತದ ಕ್ಯಾನ್ಸರ್ ಸಹ ಗುಣವಾಗಿದೆ ಎನ್ನುವುದು ವಿಜ್ಞಾನಿಗಳನ್ನೂ ಅಚ್ಚರಿಗೆ ದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.