SCO Summit;ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸವಾಲಾಗಿದೆ: ಸಚಿವ ಜೈಶಂಕರ್ 

Team Udayavani, May 5, 2023, 3:37 PM IST

SCO Summit;ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸವಾಲಾಗಿದೆ: ಸಚಿವ ಜೈಶಂಕರ್ 

ಪಣಜಿ: ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸವಾಲಾಗಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುವುದು ದೊಡ್ಡ ಸವಾಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ನುಡಿದರು. ಗೋವಾದಲ್ಲಿ ನಡೆದ ಶಾಂಘೈ ಸಹಕಾರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

“ಜಗತ್ತು ಪ್ರಸ್ತುತ ಕರೋನವೈರಸ್ ಮತ್ತು ಅದರ ಪರಿಣಾಮಗಳೊಂದಿಗೆ ವ್ಯವಹರಿಸುತ್ತಿದೆ. ಆದರೆ, ಭಯೋತ್ಪಾದನೆಯ ಬೆದರಿಕೆ ಅವ್ಯಾಹತವಾಗಿ ಮುಂದುವರಿದಿದೆ. ಗಡಿಯಾಚೆಗಿನ ಭಯೋತ್ಪಾದನೆಯೊಂದಿಗೆ ಯಾವುದೇ ರೀತಿಯ ಭಯೋತ್ಪಾದನೆಯನ್ನು ಯಾವುದೇ ರೀತಿಯಲ್ಲಿ ಸಮರ್ಥಿಸಲು ಸಾಧ್ಯವಿಲ್ಲ ಎಂದು ನಾವು ದೃಢವಾಗಿ ನಂಬುತ್ತೇವೆ. ಆದ್ದರಿಂದ ಇಂತಹ ಭಯೋತ್ಪಾದನೆಗೆ ಕಡಿವಾಣ ಹಾಕಬೇಕು. ಭಯೋತ್ಪಾದನೆಯನ್ನು ಎದುರಿಸುವುದು ಎಸ್ ಸಿಒ ಮೂಲ ಉದ್ದೇಶಗಳಲ್ಲಿ ಒಂದಾಗಿದೆ.'”ಎಸ್‍ಸಿಒ ಸುಧಾರಣೆ ಮತ್ತು ಆಧುನೀಕರಣದ ವಿಷಯಗಳ ಬಗ್ಗೆ ಚರ್ಚೆಗಳು ಪ್ರಾರಂಭವಾಗಿರುವುದು ಸಂತೋಷದ ಸಂಗತಿ. ಎಸ್‍ಸಿಒ ಮೂರನೇ ಅಧಿಕೃತ ಭಾಷೆಯಾಗಿ ಇಂಗ್ಲಿಷ್ ಅನ್ನು ಬೆಂಬಲಿಸಲು ನಾನು ಸದಸ್ಯ ರಾಷ್ಟ್ರಗಳಿಗೆ ಕರೆ ನೀಡುತ್ತೇನೆ ಎಂದು ಡಾ.ಎಸ್.ಜೈಶಂಕರ್ ನುಡಿದರು.

ಭಯೋತ್ಪಾದನೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಭಯೋತ್ಪಾದನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ ಮತ್ತು ಅದರ ಎಲ್ಲಾ ರೂಪಗಳಲ್ಲಿ ನಿಗ್ರಹಿಸಬೇಕಾಗಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವವರಿಗೂ ಕಡಿವಾಣ ಹಾಕಬೇಕು. ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಎಲ್ಲ ರೀತಿಯ ಭಯೋತ್ಪಾದನೆಯನ್ನು ನಿಲ್ಲಿಸಬೇಕಾಗಿದೆ.

ಇದೇ ವೇಳೆ ಸಭೆಯಲ್ಲಿ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರನ್ನು ಜಯಶಂಕರ್ ಸ್ವಾಗತಿಸಿದರು. ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಮತ್ತು ಇತರ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಗೋವಾದ ಶಾಂಘ್ಯ ಸಹಕಾರ ಸಭೆಯಲ್ಲಿ ಪಾಲ್ಗೊಣಡಿದ್ದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.