ದಲಿತ ಸಂಘಟನೆಗಳಿಂದ ಇಂದು ಭಾರತ್ ಬಂದ್
Team Udayavani, Apr 2, 2018, 7:14 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಧಿಕಾರಿಯ ಮೇಲೆ ಕೇಸ್ ದಾಖಲಿಸಲು ಹಾಗೂ ಬಂಧಿಸಲು ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮಟ್ಟದ ಅಧಿಕಾರಿಯ ಅನುಮತಿ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ದಲಿತ ಸಂಘಟನೆ ಸಂವಿಧಾನ ಬಚಾವೋ ಸಂಘರ್ಷ ಸಮಿತಿ ಸೋಮವಾರ ಭಾರತ ಬಂದ್ಗೆ ಕರೆ ನೀಡಿದೆ.
ಪಂಜಾಬ್ನಲ್ಲಿ ಬಂದ್ ಪ್ರಭಾವ ಹೆಚ್ಚುವ ಸಾಧ್ಯತೆಯಿದ್ದು, ರಾಜ್ಯ ಸರಕಾರವು ಸಾರ್ವಜನಿಕ ಸಾರಿಗೆ, ಇಂಟರ್ನೆಟ್ ಹಾಗೂ ಇತರ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ಮಧ್ಯೆ ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ಸಚಿವ ತಾವರ್ ಚಂದ್ ಗೆಹೊÉàಟ್ ಟ್ವೀಟ್ ಮಾಡಿದ್ದು, ದಲಿತರ ಕಲ್ಯಾಣಕ್ಕೆ ಸರಕಾರ ಬದ್ಧವಾಗಿದೆ. ಸುಪ್ರೀಂ ಕೋರ್ಟ್ಗೆ ಮರುಪರಿ ಶೀಲನೆ ಅರ್ಜಿಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪಂಜಾಬ್ನಲ್ಲಿ 4 ಸಾವಿರ ಹೆಚ್ಚುವರಿ ಪೊಲೀಸ್ ಸಿಬಂದಿಯನ್ನು ನೇಮಿಸಿದ್ದು, ಹಿಂಸಾಕೃತ್ಯಕ್ಕೆ ಅವಕಾಶ ಕೊಡದಂತೆ ಭದ್ರತೆ ಒದಗಿಸಲು ನಿರ್ಧರಿಸಿದೆ. ಹಿಂಸೆಯಲ್ಲಿ ತೊಡಗುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆಂದು ಸರಕಾರ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.