![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 25, 2024, 7:44 PM IST
ಪತ್ತನಂತಿಟ್ಟ:ಇತ್ತೀಚೆಗೆ ಮುಕ್ತಾಯಗೊಂಡ ಎರಡು ತಿಂಗಳ ಶಬರಿಮಲೆ ಯಾತ್ರೆಯಲ್ಲಿ9 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇರಳ ಪೊಲೀಸರು ಗುರುವಾರ ಹೇಳಿದ್ದು, ಪತ್ತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
9 ಜನರು 2023 ನವೆಂಬರ್ 15 ಮತ್ತು ಜನವರಿ 20 ರ ನಡುವೆ ನಾಪತ್ತೆಯಾಗಿದ್ದಾರೆ. ಈ ಘಟನೆಗಳು ಪಂಪಾ, ನಿಲಕ್ಕಲ್ ಸೇರಿದಂತೆ ಸನ್ನಿಧಾನಂ ಸ್ಥಳಗಳಿಂದ ವರದಿಯಾಗಿದೆ. ಈ ನಾಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಪಂಪಾ ಪೊಲೀಸರು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಅಜಿತ್ ಅವರ ನೇರ ಆದೇಶದ ಮೇರೆಗೆ ಪ್ರಸ್ತುತ ಸಮಗ್ರ ತನಿಖೆ ಪ್ರಗತಿಯಲ್ಲಿದೆ. ನಾಪತ್ತೆಯಾದವರಲ್ಲಿ ತಮಿಳುನಾಡಿನ ನಾಲ್ವರು, ಕೇರಳದ ಕೋಝಿಕ್ಕೋಡ್‌ನಿಂದ ಒಬ್ಬರು, ಆಂಧ್ರಪ್ರದೇಶದ ಇಬ್ಬರು ಮತ್ತು ಕರ್ನಾಟಕ ಮತ್ತು ತೆಲಂಗಾಣದಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.