ಕಾಫಿ ಡೇ ಎಂಟರ್‌ಪ್ರೈಸಸ್‌ಗೆ ರೂ. 26 ಕೋಟಿ ರೂ.ದಂಡ ವಿಧಿಸಿದ ಸೆಬಿ
Team Udayavani, Jan 25, 2023, 4:43 PM IST
ನವದೆಹಲಿ: ತನ್ನ ಸಹೋದರ ಸಂಸ್ಥೆಗಳಿಂದ ಬಾಕಿ ಹಣ ವಸೂಲಿಗೆ ವಿಫಲವಾದ ಹಿನ್ನೆಲೆಯಲ್ಲಿ ಕಾಫಿ ಡೇ ಎಂಟರ್‌ಪ್ರೈಸಸ್‌ಗೆ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) 26 ಕೋಟಿ ರೂ. ದಂಡ ವಿಧಿಸಿದೆ.
ಮೈಸೂರು ಅಮಾಲ್ಗಮೇಟೆಡ್ ಕಾಫಿ ಎಸ್ಟೇಟ್ಸ್ ಲಿಮಿಟೆಡ್ ಮತ್ತು ಇತರೆ ತನ್ನ ಸಹೋದರ ಸಂಸ್ಥೆಗಳಿಂದ 3,535 ಕೋಟಿ ರೂ. ಬಾಕಿ ವಸೂಲಿ ಮಾಡುವಂತೆ ಇದೇ ವೇಳೆ ಕಾಫಿ ಡೇ ಗೆ ಸೆಬಿ ಸೂಚಿಸಿದೆ.
ಈ ಹಣವನ್ನು ಕಾಫಿ ಡೇ ಕಂಪನಿಯಿಂದ ಮತ್ತು ಅದರ ಏಳು ಅಂಗಸಂಸ್ಥೆಗಳಿಂದ ಬೇರೆಡೆಗೆ ವರ್ಗಾಯಿಸಲಾಗಿತ್ತು. ಇದರಿಂದ ಷೇರುದಾರರಿಗೆ ನಷ್ಟ ಉಂಟಾಗಿತ್ತು ಎಂದು ಸೆಬಿ ತಿಳಿಸಿದೆ. ಇದೇ ವೇಳೆ ದಂಡವನ್ನು 45 ದಿನದ ಒಳಗಾಗಿ ಪಾವಸಿಸುವಂತೆ ಕಂಪನಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.