SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್ಬರ್ಗ್ಗೆ ಸೆಬಿ ಶೋಕಾಸ್ ನೋಟಿಸ್
Team Udayavani, Jul 2, 2024, 9:31 PM IST
ನವದೆಹಲಿ: ಅದಾನಿ ಸಮೂಹದ ವಿರುದ್ಧ ಷೇರು ಮಾರುಕಟ್ಟೆ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಆರೋಪ ಮಾಡಿದ್ದ ಅಮೆರಿಕದ ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆಗೆ ಭಾರತೀಯ ಮಾರುಕಟ್ಟೆ ನಿಯಂತ್ರಕ ಸೆಬಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಸಂಘಟಿತ ಷೇರುಗಳ ಮೇಲೆ ಬೆಟ್ಟಿಂಗ್ ಮಾಡುವ ಮೂಲಕ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಈ ನೋಟಿಸ್ ಜಾರಿ ಮಾಡಲಾಗಿದೆ. 2023ರ ಜನವರಿಯಲ್ಲಿ ಅದಾನಿ ಗ್ರೂಪ್ ಬಗ್ಗೆ ವರದಿ ಬಿಡುಗಡೆ ಮಾಡುವ ಮುನ್ನ ಮತ್ತು ಮಾಡಿದ ತಕ್ಷಣವೇ ಅದೇ ಸಮೂಹದ ಷೇರುಗಳ ವಹಿವಾಟನ್ನು ಹಿಂಡನ್ಬರ್ಗ್ ನಡೆಸಿತ್ತು ಎಂಬ ಆರೋಪದ ಮೇರೆಗೆ ನೋಟಿಸ್ ನೀಡಲಾಗಿದೆ. ಇನ್ನು, ಹಿಂಡನ್ಬರ್ಗ್ ಸಂಸ್ಥೆಯು ಈ ನೋಟಿಸ್ ಅನ್ನು “ಅಸಂಬದ್ಧ’ ಮತ್ತು “ಭಾರತದ ಅತ್ಯುನ್ನತ ಪ್ರಭಾವಿ ವ್ಯಕ್ತಿಗಳು ಮಾಡಿರುವ ಭ್ರಷ್ಟಾಚಾರ ಮತ್ತು ವಂಚನೆಯನ್ನು ಬಹಿರಂಗಪಡಿಸುವವರನ್ನು ಬೆದರಿಸುವ ಮತ್ತು ಸುಮ್ಮನಾಗಿಸುವ ಯತ್ನ’ ಎಂದು ಬಣ್ಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.