ದೇಶದ ಎರಡನೇ ಕೊರೊನಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆ
Team Udayavani, Feb 2, 2020, 10:40 AM IST
ತಿರುವನಂತಪುರ: ಕೇರಳದಲ್ಲಿ ಎರಡನೇ ಕೊರೊನಾ ವೈರಸ್ ರೋಗಿ ಪತ್ತೆಯಾಗಿದ್ದಾರೆ. ಚೀನಾದಲ್ಲಿ ಆರಂಭವಾದ ಮಾರಾಣಾಂತಿಕ ಕೊರೊನಾ ವೈರಸ್ ಗೆ ದಾಳಿಯಾಗಿರುವ ಮೊದಲ ರೋಗಿಯೂ ಕೇರಳದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಪತ್ತೆಯಾಗಿದ್ದರು.
ಚೀನಾದಿಂದ ಮರಳಿರುವ ಕೇರಳದ ವ್ಯಕ್ತಿಯಲ್ಲಿ ಈ ಕೊರೊನಾ ವೈರಸ್ ಪತ್ತೆಯಾಗಿದೆ. ಸದ್ಯ ರೋಗಿಯನ್ನು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವ್ಯಕ್ತಿಯ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಕೇರಳದಲ್ಲಿ ಒಟ್ಟು 1793 ಜನರ ಮೇಲೆ ನಿಗಾ ಇರಿಸಲಾಗಿದೆ. 70 ಜನರನ್ನು ಪ್ರತ್ಯೇಕ ವಾರ್ಡ್ ಗಳಲ್ಲಿ ಇರಿಸಲಾಗಿದೆ. ಉಳಿದವರಿಗೆ ಮನೆಯಲ್ಲಿಯೇ ನಿಗಾ ಇಡಲಾಗಿದೆ.
ಈ ಹಿಂದೆ ವುಹಾನ್ ಯುನಿವರ್ಸಿಟಿಯಲ್ಲಿ ಓದುತ್ತಿದ್ದ ಕೇರಳದ ವಿದ್ಯಾರ್ಥಿಯಲ್ಲಿ ರೋಗ ಸೋಂಕು ಪತ್ತೆಯಾಗಿತ್ತು. ಇದು ದೇಶದ ಮೊದಲ ಕೊರೊನಾ ಸೋಂಕು ಪತ್ತೆ ಪ್ರಕರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.