ಪ.ಬಂಗಾಳ, ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಆರಂಭ: ನಂದಿ ಗ್ರಾಮದತ್ತ ಎಲ್ಲರ ಚಿತ್ತ


Team Udayavani, Apr 1, 2021, 8:36 AM IST

ಪ.ಬಂಗಾಳ, ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಆರಂಭ: ನಂದಿ ಗ್ರಾಮದತ್ತ ಎಲ್ಲರ ಚಿತ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯದಲ್ಲಿಂದು ಎರಡನೇ ಹಂತದ ಮತದಾನ ಆರಂಭವಾಗಿದೆ. ಪಶ್ಚಿಮ ಬಂಗಾಳದ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ನಡುವೆ ಸ್ಪರ್ಧೆಯಿದ್ದು, ಇಂದು ಮತದಾನ ನಡೆಯಲಿದೆ.

ನಂದಿಗ್ರಾಮವನ್ನೊಳಗೊಂಡ ಪೂರ್ವ ಮಿಡ್ನಾಪುರದೊಂದಿಗೆ ಪ. ಬಂಗಾಳದಲ್ಲಿ ಪಶ್ಚಿಮ ಮಿಡ್ನಾಪುರ ಭಾಗ-2, ಬಂಕುರಾ ಭಾಗ-2 ಮತ್ತು 24 ಪರಗಣಾಸ್‌ ಜಿಲ್ಲೆಗಳ ಒಟ್ಟು 30 ಕ್ಷೇತ್ರಗಳು 2ನೇ ಹಂತದ ಮತದಾನಕ್ಕೆ ಸಾಕ್ಷಿಯಾಗಲಿವೆ. ಬೆಳಗ್ಗೆ 8 ರಿಂದ ಸಂಜೆ 6ರವ ರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಒಟ್ಟು 800 ತುಕಡಿಗಳು ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿವೆ. 294 ಕ್ಷೇತ್ರವನ್ನೊಳಗೊಂಡ ಪ. ಬಂಗಾಳದಲ್ಲಿ ಒಟ್ಟು 8 ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ:ಇಂದಿನಿಂದ ಏನೇನು ಬದಲಾವಣೆ?

ಅಸ್ಸಾಂನಲ್ಲೂ 2ನೇ ಹಂತದ ಮತದಾನ ಗುರುವಾರ ನಡೆಯಲಿದ್ದು, 39 ಕ್ಷೇತ್ರ ಗಳ 345 ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ಬಿಜೆಪಿ - 34, ಕಾಂಗ್ರೆಸ್‌- 28, ಅಸ್ಸಾಂ ಗಣಪರಿಷತ್‌-6 ಯುನೈಟೆಡ್‌ ಪೀಪಲ್ಸ್‌ ಪಾರ್ಟಿ ಲಿಬರಲ್‌-3 ಅಭ್ಯರ್ಥಿಗಳನ್ನು ಇಲ್ಲಿ ನಿಲ್ಲಿಸಿವೆ. ಸಚಿವರಾದ ಪರಿಮಳ್‌ ಶುಕ್ಲ ವೈದ್ಯ (ಧೋಲಾಯಿ), ಭಾಬೇಶ್‌ ಕಾಲಿಟಾ (ರಾಂಗಿಯಾ), ಪಿಜೂಶ್‌ ಹಝಾರಿಕ (ಜಾಗಿರೋಡ್‌), ಡೆಪ್ಯುಟಿ ಸ್ಪೀಕರ್‌ ಅಮಿನುಲ್‌ ಹಖ್‌ (ಸೊನಾಯಿ) ಅವರೊಂದಿಗೆ ಮಾಜಿ ಸ್ವೀಕರ್‌ ದಿಲಿಪ್‌ ಕುಮಾರ್‌ ಪೌಲ್‌ (ಸಿಲ್ಚಾರ್‌) ಅವರ ಭವಿಷ್ಯ ನಿರ್ಧಾರಗೊಳ್ಳಲಿದೆ.

ಹಿಂಸಾಚಾರ: ಪಶ್ವಿಮ ಬಂಗಾಳದಲ್ಲಿ ಇಂದೂ ಹಿಂಸಾಚಾರ ನಡೆದಿದೆ. ಚುನಾವಣೆಗೆ ಒಂದು ಕಡೆ ಮೊದಲೇ ಟಿಎಂಸಿ ಕಾರ್ಯಕರ್ತರೊಬ್ಬರನ್ನು ಇರಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ದೇಶದ ಚಿತ್ತ ನಂದಿಗ್ರಾಮ ದತ್ತ…

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.