ಆವಂತಿಪೋರಾ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆ
Team Udayavani, May 31, 2022, 8:33 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‌ಪೋರಾ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಎರಡು ಎಕೆ-47 ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಉಗ್ರರನ್ನು ಟ್ರಾಲ್ ನ ಶಾಹಿದ್ ರಾಥರ್ ಮತ್ತು ಶೋಪಿಯಾನ್ ನ ಉಮರ್ ಯೂಸುಫ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ನಾಲ್ಕನೇ ಅಭ್ಯರ್ಥಿ ಆಟ; ಜೆಡಿಎಸ್‌ಗೆ ಕಾಂಗ್ರೆಸ್ ಶಾಕ್, 2ನೇ ಅಭ್ಯರ್ಥಿ ಕಣಕ್ಕೆ
“ಅವಂತಿಪೋರಾ ಎನ್‌ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಡುಕಾಟ ನಡೆಯುತ್ತಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ಟ್ವೀಟ್ ಮಾಡಿದ್ದಾರೆ.
“ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಉಗ್ರ ಶಾಹಿದ್ ಅರಿಪಾಲ್ ನ ಶಕೀಲಾ ಮತ್ತು ಲುರ್ಗಾಮ್ ಟ್ರಾಲ್‌ನ ಸರ್ಕಾರಿ ಉದ್ಯೋಗಿ ಜಾವಿದ್ ಅಹ್ಮದ್‌ನನ್ನು ಕೊಂದಿದ್ದಾನೆ” ಎಂದು ಕಾಶ್ಮೀರ ಐಜಿಪಿ ಹೇಳಿದರು.
#AwantiporaEncounterUpdate: 02 #terrorists killed. #Incriminating materials including 02 AK 47 rifles recovered. Search going on. Further details shall follow.@JmuKmrPolice https://t.co/m9Ovowws9w
— Kashmir Zone Police (@KashmirPolice) May 30, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.