Jammu and Kashmir: ಮೂವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ
Team Udayavani, Oct 29, 2024, 11:19 PM IST
ನವದೆಹಲಿ: ಜಮ್ಮು-ಕಾಶ್ಮೀರದ ಅಖ್ನೂರ್ ಬಳಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮಂಗಳವಾರ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ. ಈ ಕಾರ್ಯಾಚರಣೆಗೆ ಸೇನೆಯು ಮಾನವ ರಹಿತ ವಾಹನ ಹಾಗೂ ಕೃತಕ ಬುದ್ಧಿಮತ್ತೆ ಬಳಕೆ ಮಾಡಲಾಗಿದೆ. ಇದರ ಜತೆಗೆ ಅಖ್ನೂರ್ನಲ್ಲಿ ಸೋಮವಾರ ಉಗ್ರರ ವಿರುದ್ಧ ನಡೆಸಲಾಗಿದ್ದ ಕಾರ್ಯಾಚರಣೆಗೆ ಯುದ್ಧ ಟ್ಯಾಂಕರ್ ಅನ್ನೂ ಬಳಕೆ ಮಾಡಲಾಗಿದೆ.
ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ ಮೇ.ಜ. ಸಮೀರ್ ಶ್ರೀವಾಸ್ತವ ಮಾಹಿತಿ ನೀಡಿದ್ದು,” ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಗಮನಿಸಿದರೆ, ಅವರು ದೊಡ್ಡದೊಂದು ಯೋಜನೆ ರೂಪಿಸಿಕೊಂಡು ಬಂದಿದ್ದರು ಎನಿಸುತ್ತದೆ’ ಎಂದು ಹೇಳಿದ್ದಾರೆ. ದಾಳಿ ನಡೆದ ದಟ್ಟಾರಣ್ಯಕ್ಕೆ ತಲುಪಲು ಹಾಗೂ ಉತ್ತಮ ಕಣ್ಗಾವಲು, ಸೇನಾ ಬಲವರ್ಧನೆಗೆ ಸೇನೆಯು ಬಿಎಂಪಿಯಂತಹ ಬಲಿಷ್ಠ ವಾಹನ ಬಳಸಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.