![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 10, 2023, 12:41 AM IST
ಹೊಸದಿಲ್ಲಿ: ವಸಾಹತುಶಾಹಿ ಕಾಲದ ದೇಶದ್ರೋಹ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.12ರಂದು ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂ ರ್ತಿ ಡಿ.ವೈ.ಚಂದ್ರಚೂಡ್, ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್ ಸಿನ್ಹಾ ಅವರನ್ನೊಳಗೊಂಡ ನ್ಯಾಯ ಪೀಠ ವಿಚಾರಣೆ ನಡೆಸಲಿದೆ. ಮೇ 1ರಂದೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಹಳೆಯ ಕಾಯ್ದೆಯನ್ನು ಪುನರ್ ಪರಿಶೀಲಿಸುವ ಪ್ರಕ್ರಿಯೆ ಮುಂಚೂಣಿ ಘಟ್ಟವನ್ನು ತಲುಪಿದೆ ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡಿದ್ದರು. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.