ಪವರ್ಗ್ರಿಡ್ ನಿರ್ದೇಶಕರಾಗಿ ಸೀಮಾ ಗುಪ್ತಾ ಆಯ್ಕೆ
Team Udayavani, Mar 16, 2018, 11:42 AM IST
ನವದೆಹಲಿ: ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿ.ನ ನೂತನ ಕಾರ್ಯಾಚರಣೆ ನಿರ್ದೇಶಕಿಯಾಗಿ ಸೀಮಾ ಗುಪ್ತಾ ಅವರು ಮಾ.1 ರಂದು ಅಧಿಕಾರ ಸೀಕರಿಸಿದ್ದಾರೆ. ಸೀಮಾ ಅವರು ಈ ಹಿಂದೆ ಇದೇ ಸಂಸ್ಥೆಯ ಉತ್ತರ ವಲಯ-1ರ ಕಾರ್ಯಾನಿರ್ವಾಹಕ ನಿರ್ದೇಶಕರಾಗಿದ್ದರು.
ಎಂಜಿನಿಯರ್ ಪದವಿ ಪಡೆದ ನಂತರ ನಿರ್ವಹಣೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಪವರ್ಗ್ರಿಡ್ ಸಂಸ್ಥೆಗೆ ಸೇರಿದ್ದ ಸೀಮಾ ಅವರಿಗೆ, ವಾಣಿಜ್ಯ, ಅಂತಾರಾಷ್ಟ್ರೀಯ ವಹಿವಾಟು, ಕಾರ್ಪೊರೇಟ್ ಯೋಜನೆ, ಕಾರ್ಪೊರೇಟ್ ವಿಭಾಗದ ಉಸ್ತುವಾರಿ, ಸೆಂಟ್ರಲ್ ಟ್ರಾನ್ಸ್ಮಿಷನ್ ಯುಟಿಲಿಟಿ ಮುಂತಾದ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.