Noida ರಾಷ್ಟ್ರಧ್ವಜ ಹಾರಿಸಿದ ಸೀಮಾ ಹೈದರ್
Team Udayavani, Aug 15, 2023, 12:15 AM IST
ನೋಯ್ಡಾ: ಪಾಕ್ನಿಂದ ಭಾರತಕ್ಕೆ ಬಂದು ಪ್ರಿಯತಮ ನೊಂದಿಗೆ ನೆಲೆಸಿ ಸುದ್ದಿಯಾಗಿರುವ ಪಾಕ್ ಪ್ರಜೆ ಸೀಮಾ ಹೈದರ್ ಸೋಮವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ’ ಅಭಿಯಾನದಡಿ ನೋ ಯ್ಡಾದ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಅಷ್ಟೇ ಅಲ್ಲದೆ, “ಹಿಂದೂಸ್ಥಾನ್ ಜಿಂದಾ ಬಾದ್. ಪಾಕಿಸ್ಥಾನ್ ಮುರ್ದಾಬಾದ್’ ಎಂಬ ಘೋಷಣೆಗಳನ್ನು ಅವರು ಕೂಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವೇಳೆ ಅವರ ಪತಿ ಸಚಿನ್, ನ್ಯಾಯವಾದಿ ಎ.ಪಿ.ಸಿಂಗ್ ಹಾಗೂ ಮಕ್ಕಳು ಜತೆಗಿ ದ್ದರು. ಇನ್ನೊಂದೆಡೆ ಪ್ರಿಯತಮನ ಭೇಟಿಗಾಗಿ ಪಾಕಿಸ್ಥಾನಕ್ಕೆ ಹೋಗಿರುವ ಭಾರತೀಯ ಪ್ರಜೆ ಅಂಜು, ಪಾಕಿಸ್ಥಾನದಲ್ಲಿ ಸೋಮ ವಾರ ನಡೆದ “ಪಾಕ್ ಸ್ವಾತಂತ್ರ್ಯ ದಿನ’ದಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.