ದೀಪಾವಳಿಗೆ ಅಯೋಧ್ಯೆಯಲ್ಲಿ ಬೆಳಗಲಿದೆ 5,100 ದೀಪ
Team Udayavani, Oct 13, 2019, 5:45 AM IST
ಅಯೋಧ್ಯೆ: ದೀಪಾವಳಿಯಂದು ಅಯೋಧ್ಯೆಯ ವಿವಾದಿತ ಜಾಗದಲ್ಲಿ ಸಾಧು- ಸಂತರು 5,100 ದೀಪಗಳನ್ನು ಬೆಳಗಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಶನಿವಾರ ಘೋಷಿಸಿದೆ. ಆದರೆ ಅಯೋಧ್ಯೆಯ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಕಾರಣ, ಈ ಪ್ರದೇಶದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡಲಾಗದು ಎಂದು ಇಲ್ಲಿನ ಜಿಲ್ಲಾಡಳಿತ ಹೇಳಿದೆ.
ವಿವಾದಿತ ಪ್ರದೇಶದ ಉಸ್ತುವಾರಿ ಹೊತ್ತಿ ರುವ ಫೈಜಾಬಾದ್ನ ವಿಭಾಗೀಯ ಆಯುಕ್ತ ಮನೋಜ್ ಮಿಶ್ರಾರನ್ನು ಸಾಧುಗಳ ನಿಯೋಗ ವೊಂದು ಭೇಟಿಯಾಗಲಿದೆ. ಅನಂತರ ಸಾಧುಗಳು ವಿವಾದಿತ ಪ್ರದೇಶಕ್ಕೆ ತೆರಳಿ, ಶ್ರೀರಾಮನ ಮುಂದೆ ದೀಪಗಳನ್ನು ಹಚ್ಚಲಿದ್ದಾರೆ ಎಂದು ವಿಹಿಂಪ ವಕ್ತಾರ ಶರದ್ ಶರ್ಮಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.