ಆಲೀಗಢ BSP ಅಭ್ಯರ್ಥಿಯ ಕಾರಿನಲ್ಲಿ ಶಸ್ತ್ರಾಸ್ತ್ರ , ನಗದು ಪತ್ತೆ; ವಶ
Team Udayavani, Jan 7, 2017, 11:12 AM IST
ಆಲೀಗಢ : ಬಹುಜನ ಸಮಾಜ ಪಕ್ಷದ ಛರ್ರಾ – ಆಲೀಗಢ ಅಭ್ಯರ್ಥಿ ಮೊಹಮ್ಮದ್ ಸಗೀರ್ ಅವರ ಕಾರಿನಲ್ಲಿದ್ದ ಆರು ಲಕ್ಷ ರೂ. ನಗದು ಮತ್ತು ಪರವಾನಿಗೆ ಇರುವ ಎರಡು ಸೆಮಿ ಆಟೋಮ್ಯಾಟಿಕ್ ರೈಫಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪರೀಕ್ಷಿಸುವ ಸಲುವಾಗಿ ನಡೆಸಲಾಗುತ್ತಿದ್ದ ತಪಾಸಣೆಯ ವೇಳೆ ಬಿಎಸ್ಪಿ ಅಭ್ಯರ್ಥಿಯ ಕಾರಿನಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಆರು ಲಕ್ಷ ರೂ. ನಗದು ಪತ್ತೆಯಾದವು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಶಸ್ತ್ರಾಸ್ತ್ರ ಹಾಗೂ ನಗದು ಮಾತ್ರವಲ್ಲದೆ ರಾಜಕೀಯ ಪಕ್ಷಗಳಿಗೆ ಸೇರಿದ ಧ್ವಜಗಳು ಹಾಗೂ 40 ಹೂಟ್ಗಳನ್ನು ಕೂಡ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್ಆರ್ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.