ವಿಪಕ್ಷ ನಾಯಕರ ಸೇರ್ಪಡೆ ಬಗ್ಗೆ ಎಚ್ಚರವಿರಲಿ: ಬಿಜೆಪಿಗೆ ಶಿವಸೇನೆ
Team Udayavani, Mar 14, 2019, 6:27 AM IST
ಮುಂಬಯಿ : ವಿರೋಧ ಪಕ್ಷಗಳ ನಾಯಕರನ್ನು ಸೇರಿಸಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕೆಂದು ಶಿವಸೇನೆ ತನ್ನ ಮಿತ್ರ ಪಕ್ಷವಾಗಿರುವ ಬಿಜೆಪಿ ಹೇಳಿದೆ.
ವಿಪಕ್ಷ ನಾಯಕರನ್ನು ಬೇಕಾಬಿಟ್ಟಿ ಪಕ್ಷಕ್ಕೆ ಸೇರಿಸಿಕೊಂಡಲ್ಲಿ ಭವಿಷ್ಯದಲ್ಲಿ ಸಮಸ್ಯೆಗಳು ಉಂಟಾದಾವು ಎಂದು ಶಿವಸೇನೆ ಹೇಳಿದೆ.
ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಬಿಜೆಪಿಗೆ ಸೇರಿದ ಎರಡು ದಿನಗಳ ತರುವಾಯ ಶಿವಸೇನೆ ಈ ಎಚ್ಚರಿಕೆಯನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಈಚಿನ ಬ್ಲಾಗ್ ನಲ್ಲಿ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಎಂದು ಹೇಳಿರುವ ಹಿನ್ನೆಲೆಯಲ್ಲಿ ಶಿವಸೇನೆ ವಿರೋಧ ಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ
ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ
Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ
MUST WATCH
ಹೊಸ ಸೇರ್ಪಡೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್
ಪೆರ್ಡೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಐತಾಳ ವಿಧಿವಶ
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ