Sanjay Rawat: “ಐಎನ್‌ಡಿಐಎ’ ಕೂಟ, ಅಘಾಡಿ ವಿಸರ್ಜಿಸಬೇಕು ಎಂದಿಲ್ಲ

ಪಕ್ಷ ಬಲಪಡಿಸಲು ಸ್ಥಳೀಯ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಸಂಸದ

Team Udayavani, Jan 13, 2025, 1:08 AM IST

“ಐಎನ್‌ಡಿಐಎ’ ಕೂಟ, ಅಘಾಡಿ ವಿಸರ್ಜಿಸಬೇಕು ಎಂದಿಲ್ಲ: ರಾವತ್‌

ಮುಂಬಯಿ: ವಿಪಕ್ಷಗಳ ಐಎನ್‌ಡಿಐಎ ಕೂಟ ಹಾಗೂ ಮಹಾ ವಿಕಾಸ್‌ ಅಘಾಡಿಯನ್ನು(ಎಂವಿಎ) ವಿಸರ್ಜಿಸಬೇಕು ಎಂದು ಹೇಳಿಲ್ಲ. ಬದಲಿಗೆ, ಸ್ಥಳೀಯವಾಗಿ ತನ್ನ ನೆಲೆ ಭದ್ರಗೊಳಿಸಲು ಪಂಚಾಯತ್‌ ಚುನಾ­ವಣೆಗಳಲ್ಲಿ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆ ಪಕ್ಷದ ಮುಖಂಡ ಸಂಜಯ್‌ ರಾವತ್‌ ಹೇಳಿದ್ದಾರೆ. ಮಹಾರಾಷ್ಟ್ರದಲ್ಲೂ ವಿಪಕ್ಷಗಳ ಮೈತ್ರಿ ಅಂತ್ಯವಾಗಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಐಎನ್‌ಡಿಐಎಯಲ್ಲಿ ಬಿರುಕಿಲ್ಲ, ಇದೆಲ್ಲ ಸುಳ್ಳು: ಅಖಿಲೇಶ್
ವಿಪಕ್ಷ ಕೂಟದಲ್ಲಿ ಆಂತರಿಕವಾಗಿ ಬಿರುಕು ಮೂಡಿ ಮೈತ್ರಿ ಅಂತ್ಯವಾಗಲಿದೆ ಎಂಬ ಚರ್ಚೆಯ ನಡುವೆಯೇ ಮೈತ್ರಿಯ ಭಾಗವಾದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್‌ ಇದು ಸುಳ್ಳು ಎಂದು ಅಲ್ಲಗಳೆದಿದ್ದಾರೆ. ರವಿವಾರ ಈ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್‌, ಐಎನ್‌ಡಿಐಎ ಮೈತ್ರಿಕೂಟ ಹಾಗೆಯೇ ಇದೆ. ಬಿಜೆಪಿ ವಿರುದ್ಧ ಸ್ಥಳೀಯ ಪಕ್ಷಗಳು ಒಗ್ಗಟ್ಟಿನಿಂದ ಸ್ಪರ್ಧಿಸಲು ಅನುಕೂ ಲವಾಗಲು ಮೈತ್ರಿಕೂಟ ರಚಿಸಲಾಗಿದೆ’ ಎಂದರು.

ಟಾಪ್ ನ್ಯೂಸ್

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ದಿಲ್ಲಿಯಲ್ಲಿ ಗೆದ್ದರೆ ನಿರುದ್ಯೋಗಿಗಳಿಗೆ ಮಾಸಿಕ 8,500: ಕಾಂಗ್ರೆಸ್‌ ಭರವಸೆ

Election: ದಿಲ್ಲಿಯಲ್ಲಿ ಗೆದ್ದರೆ ನಿರುದ್ಯೋಗಿಗಳಿಗೆ ಮಾಸಿಕ 8,500: ಕಾಂಗ್ರೆಸ್‌ ಭರವಸೆ

Delhi ಚುನಾವಣೆ ಎದುರಿಸಲು ಧನಸಹಾಯ ಮಾಡಿ: ದಿಲ್ಲಿ ಸಿಎಂ ಆತಿಶಿ

Delhi ಚುನಾವಣೆ ಎದುರಿಸಲು ಧನಸಹಾಯ ಮಾಡಿ: ದಿಲ್ಲಿ ಸಿಎಂ ಆತಿಶಿ

ಕೊಳೆಗೇರಿ ಜಾಗಗಳನ್ನು ಕಸಿಯಲಿರುವ ಬಿಜೆಪಿ: ಕೇಜ್ರಿವಾಲ್‌ ಆರೋಪ

ಕೊಳೆಗೇರಿ ಜಾಗಗಳನ್ನು ಕಸಿಯಲಿರುವ ಬಿಜೆಪಿ: ಕೇಜ್ರಿವಾಲ್‌ ಆರೋಪ

Kerala: ಬಾಲ ಆ್ಯತ್ಲೀಟ್‌ ರೇಪ್‌: 14 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌Kerala: ಬಾಲ ಆ್ಯತ್ಲೀಟ್‌ ರೇಪ್‌: 14 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

Kerala: ಬಾಲ ಆ್ಯತ್ಲೀಟ್‌ ರೇಪ್‌: 14 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.