ಪಾಕ್ ನಾಗರಿಕನ ಸ್ವದೇಶಕ್ಕೆ ಕಳುಹಿಸಿ ಕೊಟ್ಟ ಬಿಎಸ್ಎಫ್
Team Udayavani, Feb 13, 2017, 3:45 AM IST
ಚಂಡೀಗಢ: ಪ್ರಮಾದವಶಾತ್ ದೇಶದ ಗಡಿ ದಾಟಿ ಬಂದ ಪಾಕಿಸ್ತಾನದ ನಾಗರಿಕರೊಬ್ಬರನ್ನು ಬಿಎಸ್ಎಫ್ ಸ್ವದೇಶಕ್ಕೆ ಹಿಂದಕ್ಕೆ ಕಳುಹಿಸಿದೆ. ಈ ಮೂಲಕ ಅದು ಔದಾರ್ಯ ಮೆರೆದಿದೆ. ಫೆ.10ರಂದು ನೆರೆಯ ರಾಷ್ಟ್ರದ ಗಡಿಯಂಚಿನ ಗ್ರಾಮದ ಮೊಹಮ್ಮದ್ ಅಲಿ (65) ಎಂಬುವರು ಅಂತಾರಾಷ್ಟ್ರೀಯ ಗಡಿ ದಾಟಿ ಫಿರೋಜ್ಪುರ್ ವಲಯದ ಬರ್ಕೆ ಎಂಬಲ್ಲಿಗೆ ಬಂದಿದ್ದರು.
ಈ ಸಂದರ್ಭದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ನಿಜಾಂಶ ಗೊತ್ತಾದ ಬಳಿಕ ಪಾಕಿಸ್ತಾನದ ಅಧಿಕಾರಿಗಳನ್ನು ಸಂಪರ್ಕಿಸಿ ಅಲಿ ಅವರನ್ನು ಮಾನವೀಯತೆಯ ನೆಲೆಯಲ್ಲಿ ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.