ಪಂಜಾಬ್‌ನ ಪತ್ರಕರ್ತ ಸಿಂಗ್‌, ತಾಯಿಯ ಹತ್ಯೆ

Team Udayavani, Sep 24, 2017, 7:05 AM IST

kj.jpg

ಮೊಹಾಲಿ: ಹಿರಿಯ ಪತ್ರಕರ್ತ ಕೆ.ಜೆ.ಸಿಂಗ್‌ ಮತ್ತು ಅವರ 92 ವರ್ಷ ವಯಸ್ಸಿನ ತಾಯಿಯನ್ನು ಪಂಜಾಬ್‌ನ ಮೊಹಾಲಿಯಲ್ಲಿರುವ ಅವರ ನಿವಾಸದಲ್ಲಿ ಹತ್ಯೆಗೈಯ್ಯ ಲಾಗಿದೆ.  

ಸಿಂಗ್‌ ಅವರ ಮೃತದೇಹ ಕತ್ತು ಸೀಳಿದ ರೀತಿ ಹಾಗೂ ತಾಯಿ ಗುರುಚರಣ್‌ ಕೌರ್‌ ಮೃತದೇಹ ಕತ್ತು ಹಿಸುಕಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿರುವ ಪಂಜಾಬ್‌, ಹರ್ಯಾಣ ಹಾಗೂ ಚಂಡೀಗಢದ ಪತ್ರಕರ್ತರು, ಆದಷ್ಟು ಬೇಗ ತಪ್ಪಿತಸ್ಥರನ್ನು ಪತ್ತೆಹಚ್ಚುವಂತೆ ಆಗ್ರಹಿಸಿದ್ದಾರೆ. ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸಿಂಗ್‌ ಅವರು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌, ದಿ ಟೈಮ್ಸ್‌ ಆಫ್ ಇಂಡಿಯಾ,ದಿ ಟ್ರಿಬ್ಯೂನ್‌ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.