ಸೆನ್ಸೆಕ್ಸ್ 510 ಅಂಕ ಕುಸಿತ
Team Udayavani, Mar 17, 2018, 6:00 AM IST
ಮುಂಬಯಿ: ಜಾಗತಿಕ ಮತ್ತು ರಾಜಕೀಯ ಕಾರಣಗಳಿಂದಾಗಿ ಷೇರು ಮಾರುಕಟ್ಟೆ ಶುಕ್ರವಾರ ಭಾರಿ ಕುಸಿತ ಕಂಡಿದೆ.ಫೆಬ್ರವರಿ 6 ರ ನಂತರ ಅತಿದೊಡ್ಡ ಇಳಿಕೆಯಾಗಿದ್ದು, ಸೆನ್ಸೆಕ್ಸ್ 510 ಅಂಕ ಇಳಿಕೆ ಕಂಡು ದಿನದ ಅಂತ್ಯಕ್ಕೆ 33,176 ತಲುಪಿತು.
ಒಂದೆಡೆ ಜಾಗತಿಕ ಮಾರುಕಟ್ಟೆ ಒತ್ತಡದಲ್ಲಿದ್ದರೆ, ಭಾರತದಲ್ಲಿ ಎನ್ಡಿಎ ತೊರೆಯಲು ಟಿಡಿಪಿ ನಿರ್ಧರಿಸಿದ್ದು ಹಾಗೂ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರಿಂದಾಗಿ ಭಾರ ತೀಯ ಹಾಗೂ ವಿದೇ ಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಿರುವುದು ಕಂಡುಬಂತು.
ಅಮೆರಿಕ ಆಮದು ಸ್ಟೀಲ್ ಹಾಗೂ ಅಲ್ಯುಮಿನಿಯಂಗೆ ಬೆಲೆ ನಿಗದಿಪಡಿಸಿದ್ದರಿಂದ ಜಾಗತಿಕ ವ್ಯಾಪಾರ ಯುದ್ಧವೊಂದು ನಡೆಯುವ ಭೀತಿ ಉಂಟಾಗಿದೆ. ಇದರಿಂದ ಏಷ್ಯಾ ದೇಶಗಳ ಮಾರುಕಟ್ಟೆ ಕುಸಿತ ಕಂಡಿದೆ. ಸತತ ಮೂರು ವಾರ ಮಾರುಕಟ್ಟೆ ಇಳಿಕೆಯ ಅಂತ್ಯ ಕಂಡಿದೆ.
ನಿಫ್ಟಿ ಕೂಡ 10200 ಮಟ್ಟಕ್ಕಿಂತ ಕೆಳಗೆ ಇಳಿಕೆ ಕಂಡಿದ್ದು, 165 ಅಂಕ ಕುಸಿದು 10,195.15ರಲ್ಲಿ ದಿನದ ಅಂತ್ಯವಾಗಿದೆ. ಲೋಹ, ತೈಲ, ನೈಸರ್ಗಿಕ ಅನಿಲ, ವಿದ್ಯುತ್, ಸಾರ್ವಜನಿಕ ವಲಯದ ಕಂಪನಿಗಳು, ವಿದ್ಯುತ್, ವಾಹನ ಮತ್ತು ಬ್ಯಾಂಕ್ ಸ್ಟಾಕ್ಗಳು ಕುಸಿತ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.