ಸತತ 2ನೇ ದಿನ ಸೆನ್ಸೆಕ್ಸ್‌ ಕುಸಿತ

Team Udayavani, Jan 19, 2021, 7:08 AM IST

ಸತತ 2ನೇ ದಿನ ಸೆನ್ಸೆಕ್ಸ್‌ ಕುಸಿತ

ಮುಂಬಯಿ: ಜಾಗತಿಕ ಆರ್ಥಿಕ ಬೆಳವಣಿಗೆಗಳು ಷೇರು ಹೂಡಿಕೆದಾರರ ಆಸಕ್ತಿಗೆ ತಣ್ಣೀರೆರಚಿದ ಪರಿಣಾಮ, ಸತತ 2ನೇ ವಹಿವಾಟಿನ ದಿನವೂ ಷೇರುಪೇಟೆ ನಷ್ಟ ಅನುಭವಿಸಿದೆ.

ಹೂಡಿಕೆದಾರರು ಒಂದೇ ಸಮನೆ ಷೇರುಗಳ ಮಾರಾಟದಲ್ಲಿ ತೊಡಗಿದ ಕಾರಣ, ಸೋಮವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 470.40 ಅಂಕಗಳ ಇಳಿಕೆ ಕಂಡು, 48,564.27ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದೇ ವೇಳೆ, ನಿಫ್ಟಿ 152.40 ಅಂಕ ಕುಸಿದು, 14,281.30ರಲ್ಲಿ ಕೊನೆಯಾಯಿತು.

ಸೆನ್ಸೆಕ್ಸ್‌ ಪ್ಯಾಕ್‌ನಲ್ಲಿ ಅತೀ ಹೆಚ್ಚು ನಷ್ಟ ಅನುಭವಿಸಿದ್ದು ಒಎನ್‌ಜಿಸಿ. ಇದರ ಷೇರುಗಳು ಶೇ.4.59ರಷ್ಟು ಕುಸಿತ ಕಂಡವು. ಜತೆಗೆ ಸನ್‌ ಫಾರ್ಮಾ, ಇಂಡಸ್‌ಇಂಡ್‌ ಬ್ಯಾಂಕ್‌, ಪವರ್‌ಗ್ರಿಡ್‌, ಬಜಾಜ್‌ ಫೈನಾನ್ಸ್‌, ಬಜಾಜ್‌ ಫಿನ್‌ಸರ್ವ್‌, ಎಸ್‌ಬಿಐ ಮತ್ತು ಎನ್‌ಟಿಪಿ ಕೂಡ ನಷ್ಟ ಅನುಭವಿಸಿದವು.

ಕೇವಲ ರಿಲಯನ್ಸ್‌ ಇಂಡಸ್ಟ್ರೀಸ್‌, ಟೈಟಾನ್‌, ಎಚ್‌ಡಿಎಫ್ಸಿ ಬ್ಯಾಂಕ್‌ ಮತ್ತು ಐಟಿಸಿ ಷೇರುಗಳು ಮಾತ್ರ ಏರಿಕೆ ಕಂಡವು. ಇನ್ನು, ಡಾಲರ್‌ ಎದುರು ರೂಪಾಯಿ ದರ 21 ಪೈಸೆ ಇಳಿಕೆಯಾಗಿ, 73.28ಕ್ಕಿಳಿಯಿತು. ಇದು ಕೂಡ ಸೆನ್ಸೆಕ್ಸ್‌ ಕುಸಿತಕ್ಕೆ ಕಾರಣವಾಯಿತು.

ಚಿನ್ನದ ದರ ಏರಿಕೆ: ದಿಲ್ಲಿ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 117 ರೂ. ಹೆಚ್ಚಳವಾಗಿ, 10 ಗ್ರಾಂಗೆ 48,332 ರೂ. ಆಯಿತು. ಬೆಳ್ಳಿ ದರವೂ 541 ರೂ. ಏರಿಕೆ ಕಂಡು, ಕೆಜಿಗೆ 64,657 ರೂ.ಗೆ ತಲುಪಿತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಹಳದಿ ಲೋಹದ ದರ ಔನ್ಸ್‌ಗೆ 1,834 ಡಾಲರ್‌ ಆಯಿತು.

ಟಾಪ್ ನ್ಯೂಸ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.