ಸೆನ್ಸೆಕ್ಸ್ 487 ಅಂಕ ಕುಸಿತ
Team Udayavani, May 9, 2019, 5:54 AM IST
ಮುಂಬಯಿ: ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತ್ಯಂತರದಿಂದಾಗಿ ಕಳೆದ ಐದು ದಿನಗಳಿಂದ ಕುಸಿಯುತ್ತಿದ್ದ ಮುಂಬಯಿ ಷೇರುಪೇಟೆ ಬುಧವಾರವೂ ಇಳಿಮುಖ ಕಂಡಿದೆ. ಬುಧವಾರ ಸೆನ್ಸೆಕ್ಸ್ ಶೇ.1.27 ರಷ್ಟು ಕುಸಿದು, 37,789 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 138.45 ಅಂಕ ಕುಸಿದು, 11,359.45 ತಲುಪಿದೆ. 2 ಸಾವಿರ ಕೋಟಿ ಡಾಲರ್ ಮೌಲ್ಯದ ಚೀನ ಸಾಮಗ್ರಿಗಳ ಮೇಲೆ ತೆರಿಗೆ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.