ದಲೆರ್ ಮೆಹೆಂದಿಗೆ ಎರಡು ವರ್ಷ ಜೈಲು ಶಿಕ್ಷೆ
Team Udayavani, Mar 17, 2018, 6:00 AM IST
ಪಟಿಯಾಲಾ: ಮಾನವ ಕಳ್ಳಸಾಗಣೆ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಪಂಜಾಬಿ ಗಾಯಕ ದಲೆರ್ ಮೆಹೆಂದಿಗೆ ಪಂಜಾಬ್ನ ಪಟಿಯಾಲದ ಸ್ಥಳೀಯ ಕೋರ್ಟ್ 2 ವರ್ಷಗಳ ಕಾರಾಗೃಹ ವಾಸದ ಶಿಕ್ಷೆ ವಿಧಿಸಿದೆ. ಇದರ ಜತೆಗೆ ಅವರ ಸಹೋದರ ಶಂಶೇರ್ ಸಿಂಗ್ ಅವರಿಗೂ ಕಠಿನ ಶಿಕ್ಷೆ ವಿಧಿಸಲಾಗಿದೆ.
ತೀರ್ಪು ಪ್ರಕಟ ಆಗುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿ ದ್ದರು. ಕೂಡಲೇ ಸ್ಥಳೀಯ ಕೋರ್ಟ್ ಜಾಮೀನನ್ನೂ ನೀಡಿದೆ. ಬಳಿಕ ಮಾತನಾಡಿದ ಪಂಜಾಬಿ ಗಾಯಕ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
1998 ಮತ್ತು 1999ರಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದ ವೇಳೆ ಮೂವರು ಯುವತಿಯರನ್ನು ಉದ್ದೇಶ ಪೂರ್ವಕವಾಗಿ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ಬಿಟ್ಟು ಬಂದಿದ್ದರು ಎಂದು ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.