ಇಡಿ ಅಧಿಕಾರಿಗಳ ವಶದಲ್ಲಿರುವ ಸೆಂಥಿಲ್‌ಗೆ ಇಂದು ಓಪನ್‌ ಹಾರ್ಟ್‌ ಸರ್ಜರಿ


Team Udayavani, Jun 21, 2023, 8:00 AM IST

ಇಡಿ ಅಧಿಕಾರಿಗಳ ವಶದಲ್ಲಿರುವ ಸೆಂಥಿಲ್‌ಗೆ ಇಂದು ಓಪನ್‌ ಹಾರ್ಟ್‌ ಸರ್ಜರಿ

ಚೆನ್ನೈ: ಜಾರಿ ನಿರ್ದೇಶನಾಲಯದಿಂದ(ಇಡಿ) ಬಂಧಿತರಾಗಿರುವ ತಮಿಳುನಾಡು ಸಚಿವ ವಿ.ಸೆಂಥಿಲ್‌ ಬಾಲಾಜಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗಲಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೃದಯ ಸಂಬಂಧಿ ತೊಂದರೆ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ,’ ಎಂದು ಹೇಳಿದ್ದಾರೆ. ಉದ್ಯೋಗಕ್ಕಾಗಿ ಲಂಚ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಕಳೆದ ವಾರ ಸೆಂಥಿಲ್‌ರನ್ನು ಬಂಧಿಸಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆ್ಯಂಜಿಯೊಗ್ರಾಮ್‌ಗೆ ಒಳಪಡಿಸಲಾಗಿತ್ತು.

 

ಟಾಪ್ ನ್ಯೂಸ್

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

1-KMY

UKP; ಕೃಷ್ಣೆಯ ಮೌನ ರೋದನ: ಇನ್ನೂ ಕೈಗೂಡದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

1-phd

PhD; ಅಪಮೌಲ್ಯಗೊಳ್ಳುತ್ತಿದೆಯೇ ಅತ್ಯುನ್ನತ ಶೈಕ್ಷಣಿಕ ಪದವಿ?

11

Inner politics; ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲ: ವಿಜಯೇಂದ್ರ

NZ-ENg

England vs Newzeland Test: ನ್ಯೂಜಿಲ್ಯಾಂಡ್‌ ಹಿಡಿತದಲ್ಲಿ ಹ್ಯಾಮಿಲ್ಟನ್‌ ಟೆಸ್ಟ್‌

Womens-Cri

Womens T20 Cricket: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ

1-yogi

Sambhal; ಮತ್ತೆ ತೆರೆದ ದೇವಾಲಯ ಇತಿಹಾಸದ ಸತ್ಯವನ್ನು ಪ್ರತಿನಿಧಿಸುತ್ತದೆ: ಸಿಎಂ ಯೋಗಿ

kejriwal-2

Delhi; 38 ಅಭ್ಯರ್ಥಿಗಳ ಫೈನಲ್ ಪಟ್ಟಿ ಪ್ರಕಟಿಸಿದ ಆಪ್

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

1-KMY

UKP; ಕೃಷ್ಣೆಯ ಮೌನ ರೋದನ: ಇನ್ನೂ ಕೈಗೂಡದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

1-phd

PhD; ಅಪಮೌಲ್ಯಗೊಳ್ಳುತ್ತಿದೆಯೇ ಅತ್ಯುನ್ನತ ಶೈಕ್ಷಣಿಕ ಪದವಿ?

11

Inner politics; ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.