ಪ್ರತ್ಯೇಕ ಕೋರ್ಟ್: ನ್ಯಾ| ಸಂತೋಷ್ ಹೆಗ್ಡೆ ಸ್ವಾಗತ
Team Udayavani, Dec 16, 2017, 7:15 AM IST
ಹೈದರಾಬಾದ್: ಗಂಭೀರ ಆರೋಪಗಳನ್ನು ಎದುರಿ ಸುತ್ತಿರುವ ಶಾಸಕರು, ಸಂಸದರ ವಿರುದ್ಧ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ಕೋರ್ಟ್ ಸ್ಥಾಪನೆ ಕ್ರಮವನ್ನು ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾ| ಎನ್.ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ.
“ಈ ವಿಶೇಷ ನ್ಯಾಯಾ ಲಯಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾ ಗಬೇಕು. ಪ್ರಕರಣಗಳ ವಿಚಾರಣೆಗೆ ಪ್ರತ್ಯೇಕ ಕ್ರಮ ಅಳಡಿ ಸುವುದು, ವಿಚಾರಣೆ ಮುಂದೂಡುವ ವಿಚಾರದಲ್ಲಿ ಹೊಸ ನಿಯಮಗಳನ್ನು ಅಳವಡಿಸಿ ಪ್ರತಿಯೊಂದು ಪ್ರಕರಣವೂ ನಿಗದಿತ ಸಮಯದೊಳಗೆ ಇತ್ಯರ್ಥಗೊಳ್ಳುವಂತಾಗಬೇಕು’ ಎಂದಿದ್ದಾರೆ. ಇಂಥ ಕಡೆ ಅಗತ್ಯ ಮಟ್ಟದಲ್ಲಿ ನ್ಯಾಯಾಧೀಶರ ನೇಮಕಾತಿ ಆಗಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.