ಶೋಪಿಯಾನ್, ಅವಂತಿಪೊರದಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ, ನಾಲ್ವರು ಯೋಧರಿಗೆ ಗಾಯ
Team Udayavani, Apr 9, 2021, 8:48 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ಮತ್ತು ಆವಂತಿಪೊರದಲ್ಲಿ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಎನ್ ಕೌಂಟರ್ ನಲ್ಲಿ ನಾಲ್ಕು ಮಂದಿ ಯೋಧರೂ ಗಾಯಗೊಂಡಿದ್ದಾರೆ.
ಶೋಫಿಯಾನ್ ಪಟ್ಟಣದಲ್ಲಿ ಗುರುವಾರ ಸಂಜೆ ಎನ್ ಕೌಂಟರ್ ಆರಂಭವಾಗಿದ್ದು, ಇಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇನ್ನೂ ಇಬ್ಬರು ಉಗ್ರರು ಸ್ಥಳೀಯ ಮಸೀದಿಯೊಂದರ ಒಳಗೆ ಅಡಗಿಕೊಂಡಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಓರ್ವ ಅಧಿಕಾರಿ ಸೇರಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ
ಆವಂತಿಪೊರದಲ್ಲಿ ಶುಕ್ರವಾರ ಮುಂಜಾನೆ ಎನ್ ಕೌಂಟರ್ ಆರಂಭವಾಗಿದ್ದು, 2-3 ಭಯೋತ್ಪಾದಕರನ್ನು ಸೇನೆ ಸುತ್ತುವರಿದಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಎರಡೂ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ನೆಟ್ ಸ್ಥಗಿತಗೊಳಸಿಲಾಗಿದೆ.
ಇದನ್ನೂ ಓದಿ: “ಸ್ವಚ್ಛ ಭಾರತ’ಕ್ಕೊಬ್ಬ ರಾಯಭಾರಿ ಅಬ್ದುಲ್ ಖಾದರ್ ಗೂನಡ್ಕ ಅವರಿಂದ ಸ್ವಚ್ಛತೆಯ ಪಾಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.