ಪ್ರತ್ಯೇಕ ವಿಮಾನ ಸೌಲಭ್ಯ
Team Udayavani, Mar 13, 2018, 6:00 AM IST
ಹೊಸದಿಲ್ಲಿ: 2020ರ ಒಳಗಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಕೈಗೊಳ್ಳುವ ಪ್ರಯಾಣಕ್ಕೆ ಪ್ರತ್ಯೇಕ ವಿಮಾನ ಲಭ್ಯವಾಗಲಿದೆ. ಈ ಉದ್ದೇಶಕ್ಕಾಗಿ ಏರ್ ಇಂಡಿಯಾ ಬೋಯಿಂಗ್ 777-300 ಇಆರ್ ಮಾದರಿಯ 3 ಹೊಸ ವಿಮಾನಗಳನ್ನು ಖರೀದಿಸಿದೆ. ಅದರಲ್ಲಿ ವೈ-ಫೈ ವ್ಯವಸ್ಥೆ, ಪತ್ರಿಕಾಗೋಷ್ಠಿ ನಡೆಸುವ ಕೊಠಡಿ, ತುರ್ತು ವ್ಯವಸ್ಥೆಯಲ್ಲಿ ವೈದ್ಯಕೀಯ ಸೌಲಭ್ಯ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ಏರ್ ಇಂಡಿಯಾದ ಇತರ ವಿಮಾನಗಳನ್ನು ವಿವಿಐಪಿ ಪ್ರಯಾಣಕ್ಕೆ ಬಳಕೆ ಮಾಡಬೇಕಾದ ಸ್ಥಿತಿ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.